ರಾಯಚೂರು: 1993-94ರಲ್ಲಿ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಐ.ಆರ್. ಪೆರುಮಾಳ್ ಸನ್ಯಾಸಿಯಾಗಿ ಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಜನರಲ್ಲಿ ಕುತೂಹಲ ಹುಟ್ಟಿಸಿದೆ. ಅವರ ಸನ್ಯಾಸ ಜೀವನದ ಈ ಹೊಸ ರೂಪ ಎಲ್ಲರ ಗಮನ ಸೆಳೆಯುತ್ತಿದೆ.
ಜಿಲ್ಲಾಧಿಕಾರಿಯಾಗಿದ್ದಾಗ ಕಚೇರಿಯಲ್ಲಿ ಕುಳಿತಿದ್ದ ಪೆರುಮಾಳ್ ಅವರ ಚಿತ್ರ ಮತ್ತು ಈಗ ಗಡ್ಡ ಜಟಾ ಬಿಟ್ಟ ಸನ್ಯಾಸಿ ರೂಪದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಬದಲಾವಣೆಯ ಹಿಂದಿನ ಕಾರಣವಾಗಿ, ಅವರು ಜೀವನದ ಪರಮಾರ್ಥವನ್ನು ಅರಿತು ಸನ್ಯಾಸದತ್ತ ಮುಖ ಮಾಡಿರಬಹುದೆಂಬ ವಿಶ್ಲೇಷಣೆಗಳು ನಡೆಯುತ್ತಿವೆ.
ಪ್ರಯಾಗರಾಜ್‌ನ ಮಹಾ ಕುಂಭಮೇಳವು ಸದಾ ಜನರ ಆಕರ್ಷಣೆಯ ಕೇಂದ್ರವಾಗಿದ್ದು, ಇಲ್ಲಿ ವಿವಿಧ ಹಿನ್ನೆಲೆಯ ಜನರನ್ನು ಸನ್ಯಾಸಿಗಳ ರೂಪದಲ್ಲಿ ಕಾಣಬಹುದು. ಜೀವನದ ಅಂತಿಮ ಸತ್ಯವನ್ನು ಅರಿಯಲು ಅಧ್ಯಾತ್ಮದತ್ತ ಹೊರಟ ಅನೇಕರು ಇಲ್ಲಿಗೆ ವಲಸಿಯಾಗಿದ್ದಾರೆ. ಅವರ ಪೈಕಿ 1993-94ರಲ್ಲಿ ರಾಯಚೂರಿನ ಜಿಲ್ಲಾಧಿಕಾರಿಯಾಗಿದ್ದ ಪೆರುಮಾಳರ ಸನ್ಯಾಸ ಜೀವನದ ರೂಪ ಎಲ್ಲರಿಗು ಗಮನಾರ್ಹವಾಗಿದೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…