ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ. ಆಕೆಯ ಪಕ್ಕದಲ್ಲೇ ಮತ್ತೊಬ್ಬ ಯುವಕ ಕೂಡ ಇದ್ದಾನೆ.
ಮಹಿಳೆಯನ್ನು ಜ್ಯೋತಿ ಎಂದು ಗುರುತಿಸಲಾಗಿದ್ದು, ಆಕೆಯು ಮೀರತ್ ಮೂಲದವಳಾಗಿದ್ದಾಳೆ. ಹಿಂಸೆಗೆ ಒಳಗಾದ ವ್ಯಕ್ತಿ ಅಮಿತ್ ಆರ್ಯ ಎಂದು ಪತ್ತೆಯಾಗಿದೆ. ಮೂಲಗಳ ಪ್ರಕಾರ, ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ನಂತರ ಜ್ಯೋತಿ, ಅಮಿತ್‌ನನ್ನು ಬಿಜ್ನೋರ್‌ಗೆ ಬರಲು ಆಹ್ವಾನಿಸಿದ್ದಳು. ಆದರೆ ಅಲ್ಲಿಗೆ ಬಂದ ಬಳಿಕ, ಜ್ಯೋತಿ ತನ್ನ ನಾಲ್ವರು ಸ್ನೇಹಿತರೊಂದಿಗೆ ಸೇರಿ ಅಮಿತ್ ಮೇಲೆ ದಾಳಿ ನಡೆಸಿದ್ದಾಳೆ.
ಈ ಘಟನೆಗೆ ಸಂಬಂಧಿಸಿದ ವಿಡಿಯೋ ಹೊರಬಂದ ನಂತರ ಪ್ರದೇಶದಲ್ಲಿ ಚರ್ಚೆ ಹುಟ್ಟಿಕೊಂಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…