ಕಳೆದ ಕೆಲ ತಿಂಗಳ ಹಿಂದೆ ಮದುವೆಯಾಗಿದ್ದ ಕನ್ನಡದ ನೇತ್ರಾವತಿ ಧಾರವಾಹಿ ನಟ ಸನ್ನಿ ಮಹಿಪಾಲ್ ಗರ್ಭಿಣಿ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಮಹಿಪಾಲ್ ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಎರಡು ತಿಂಗಳ ಗರ್ಭಿಣಿ ಪತ್ನಿ ಮಹಿಪಾಲ್ ಮನೆಗೆ ಹೋದಾಗ ಪ್ರಶ್ನಿಸಿದು ಬಳಿಕ ಮಹಿಪಾಲ್ ಪತ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ.
ಗಲಾಟೆ ನಂತರ ಮಹಿಪಾಲ್ ೧೧೨ ಗೆ ಕರೆ ಮಾಡಿ ಬಳಿಕ ತಾನೇ ಕಾರು ಚಲಾಯಿಸಿಕೊಂಡು ಖಾಸಗಿ ಆಸ್ಪತ್ರೆಗೆ ಪತ್ನಿಯನ್ನು ಸೇರಿಸಿದ್ದು, ಸದ್ಯ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್.ಎ.ಎಲ್ ಪೊಲೀಸ್ ಠಾಣೆಗೆ ನಟ ಮಹಿಪಾಳ್ ವಿರುದ್ಧ ದೂರು ದಾಖಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…