Crime

ಕನ್ನಡ ನೇತ್ರಾವತಿ ಧಾರಾವಾಹಿ ನಟನಿಂದ ಪತ್ನಿ ಮೇಲೆ ಹಲ್ಲೆ!

ಕಳೆದ ಕೆಲ ತಿಂಗಳ ಹಿಂದೆ ಮದುವೆಯಾಗಿದ್ದ ಕನ್ನಡದ ನೇತ್ರಾವತಿ ಧಾರವಾಹಿ ನಟ ಸನ್ನಿ ಮಹಿಪಾಲ್ ಗರ್ಭಿಣಿ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಮಹಿಪಾಲ್‌ ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಎರಡು ತಿಂಗಳ ಗರ್ಭಿಣಿ ಪತ್ನಿ ಮಹಿಪಾಲ್‌ ಮನೆಗೆ ಹೋದಾಗ ಪ್ರಶ್ನಿಸಿದು ಬಳಿಕ ಮಹಿಪಾಲ್‌ ಪತ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ.
ಗಲಾಟೆ ನಂತರ ಮಹಿಪಾಲ್‌ ೧೧೨ ಗೆ ಕರೆ ಮಾಡಿ ಬಳಿಕ ತಾನೇ ಕಾರು ಚಲಾಯಿಸಿಕೊಂಡು ಖಾಸಗಿ ಆಸ್ಪತ್ರೆಗೆ ಪತ್ನಿಯನ್ನು ಸೇರಿಸಿದ್ದು, ಸದ್ಯ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್‌.ಎ.ಎಲ್‌ ಪೊಲೀಸ್‌ ಠಾಣೆಗೆ ನಟ ಮಹಿಪಾಳ್‌ ವಿರುದ್ಧ ದೂರು ದಾಖಲಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

12 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

16 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago