Categories: Latest

ಕಸ್ತೂರಿ ನಿವಾಸದ ನಿರ್ದೇಶಕ ವಿಧಿವಶ.

ಕನ್ನಡದ ಖ್ಯಾತ ಚಿತ್ರದ ನಿರ್ದೇಶಕ ಎಸ್.ಕೆ.ಭಗವಾನ್ ಅವರು ಇಂದು ಬೆಳಿಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು.
ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ ಕಸ್ತೂರಿ ನಿವಾಸ, ಜೇಡರ ಬಲೆ, ಎರಡು ಕನಸು ಸೇರಿದಂತೆ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ‘ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್‍ನ’ ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

8 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

1 day ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

1 day ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

1 day ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

1 day ago