Latest

ಶ್ರೀಗಂಧ ಮಾರಾಟ ಮಾಡುತ್ತಿದ್ದ ಮರಗಳ್ಳನನ್ನು ಹೆಡೆಮುರಿಕಟ್ಟಿದ ಖಾಕಿಪಡೆ.

ಖಾನಾಪೂರ : ತಾಲೂಕಿನ ನಂದಗಡ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ವಾಗಿ ಶ್ರೀಗಂಧದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಖಾನಾಪೂರ ತಾಲೂಕಿನ ನಂದಗಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿನ ಸಂಗೋಳ್ಳಿ ರಾಯಣ್ಣನನ್ನು ಗಲ್ಲಿಗೆ ಏರಿಸಿದ ಸ್ಥಳದ ಪಕ್ಕದಲ್ಲಿಯೆ ಆತ ಶ್ರೀಗಂಧದ ಗಿಡವನ್ನು ಕಳ್ಳತನದಿಂದ ಕಡಿದು ಅದರ ತುಂಡುಗಳನ್ನು ಸರ್ಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ, ನಿರ್ಬಯವಾಗಿ ತನ್ನ ಕಬ್ಜಾದಲ್ಲಿ ಇಟ್ಟುಕೊಂಡು ಕಾನೂನು ಬಾಹಿರವಾಗಿ ತನ್ನ ಸ್ವಂತ ಪಾಯ್ದೆಗೊಸ್ಕರ ಅಕ್ರಮವಾಗಿ ಸಾಗಿಸುವ ಖಚಿತ ಮಾಹಿತಿ ಮೇರೆಗೆ ನಂದಗಡ ಪೋಲಿಸ್ ಠಾಣೆಯ ಎ.ಎಸ್‌.ಐ .ಎಚ್.ಶ್ರೀನಿವಾಸ ಅವರ ಮಾರ್ಗದರ್ಶನದಲ್ಲಿ ಎಸ್.ಬಿ.ಬೇಳವಡಿ,ಎಮ್.ಎಮ್.ಮುಲ್ಲಾ ,ಯು.ಬಿ.ಶಿಂತ್ರಿ , ಬಸವರಾಜ ಲಮಾಣಿ ಅವರು ದಾಳಿ ನಡೆಸಿ ಆರೋಪಿಯಾದ ಬಿದರಬಾವಿ ಗ್ರಾಮದ ಆನಂದ ಮಾರುತಿ ರಾಮಣ್ಣನವರ ಈತನನ್ನು ಬಂಧಿಸಿ ಇತನಿಂದ ಶ್ರೀಗಂಧದ ಕಟ್ಟಿಗೆಯ ತುಂಡುಗಳನ್ನು ಜಪ್ತಿ ಮಾಡಿಕೊಂಡು ಅಪರಾಧ ಸಂಖ್ಯೆ 35/2023 ಕಲಂ 379 ಐಪಿಸಿ ಮತ್ತು ಕಲಂ 86,87 ಕರ್ನಾಟಕ ಅರಣ್ಯ ಅಧಿನಿಯಮ 1963 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ವರದಿ : ಚರಂತಯ್ಯ ಹಿರೇಮಠ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago