ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) 1,619 ಚಾಲಕ ಕಂ. ನಿರ್ವಾಹಕ ನೇಮಕಾತಿಯ ದೇಹದಾರ್ಢ್ಯ ಪರೀಕ್ಷೆಯ ಚಾಲ್ತಿಯಲ್ಲಿ ಇದು ವಾಮ ಮಾರ್ಗದಿಂದ ವ್ಯಕ್ತಿ ಒಬ್ಬ ನಿಗದಿತ ತೂಕ ತೋರಿಸಲು ಒಳ ಉಡುಪುಗಳಲ್ಲಿ 5 ಕೆ.ಜಿ.ಯ ಕಬ್ಬಿಣದ ಕಲ್ಲನ್ನು ಒಳಉ ಡುಪಿನಲ್ಲಿ ಇರಿಸಿಕೊಂಡಿದ್ದ. ಮತ್ತೆ ಕೆಲವರು ಕಬ್ಬಿಣ ತುಂಡುಗಳನ್ನು ತೊಡೆಗೆ, ಸೈಕಲ್ ಚೈನ್‌ಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಬಂದಿದ್ದರು.
ಅಂತಹ ಅಭ್ಯರ್ಥಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರು ಎಂ ರಾಚಪ್ಪ ರವರು ತಿಳಿಸಿದ್ದಾರೆ.
ವರದಿ: ನಾಗರಾಜ್ ಗೊಬ್ಬುರ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…