ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಉದ್ಘಾಟಿಸಿದ್ರು. ಅದನ್ನೆ ಎರಡನೇ ಬಾರಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ಮೂರ್ತಿಯನ್ನ ಉದ್ಘಾಟಿಸಿದ್ದಾರೆ. ದೇಶದ ಇತಿಹಾಸದಲ್ಲೇ ಸಿಎಂ ಲೋಕಾರ್ಪಣೆ ಮಾಡಿದ ಬಳಿಕ ಎರಡನೇ ಬಾರಿ ಲೋಕಾರ್ಪಣೆ ಮಾಡಿದ್ದುನ್ನು ಎಲ್ಲೂ ನೋಡಿಲ್ಲ. ಆ ಹೆಣ್ಣುಮಗಳದ್ದು ರೂಪ ಅಷ್ಟೇ, ಗುಣಗಳೇ ಬೇರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
ಬೆಳಗಾವಿ ನಗರದಲ್ಲಿ ಮಾತನಾಡಿದ ಅವರು, ನಾವು ಹೆಣ್ಣುಮಕ್ಕಳು, ನಿಮ್ಮ ಮನೆಮಗಳು, ನಿಮ್ಮ ಮನೆಯ ಸೊಸೆ ಎಂದು ಹೇಳಿಕೊಂಡು ಬರುತ್ತಾರೆ. ಅವರನ್ನು ನಂಬಬೇಡಿ, ಅವರದ್ದು ಹೆಣ್ಣಿನ ರೂಪವಷ್ಟೇ, ಗುಣಗಳಲ್ಲ ಎಂದಿದ್ದಾರೆ. ನಾನು ಮಂತ್ರಿಯಾದ ಮೇಲೆ ಗ್ರಾಮೀಣ ಕ್ಷೇತ್ರದಲ್ಲೂ ಸಹ ನಾನೇ ಕೆಲಸ ಮಾಡಿದ್ದೇನೆ. ನನ್ನ ಹೆಸರಿನ ಲೆಟರ್ ಮೇಲೆಯೇ ಕೆಲಸಗಳು ನಡೆದಿದ್ದವು. ಆದರೆ ಶಾಸಕಿ ತಾನೇ ಮಾಡಿದ್ದು ಎಂದು ಹೇಳಿಕೊಂಡು ಅಡ್ಡಾಡುತ್ತಿದ್ದಾರೆ ಎಂದರು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…