ಹಾವೇರಿ ಜಿಲ್ಲೆಯಲ್ಲಿ ಭ್ರಷ್ಟಾಚಾರ ವಿರುದ್ಧದ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆ ನಡೆಸಿದ್ದಾರೆ. ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮ ಪಂಚಾಯತ್‌ನ ಪಿಡಿಒ ಸೇರಿದಂತೆ ಉಪಾಧ್ಯಕ್ಷ ಹಾಗೂ ಮೂವರು ಸದಸ್ಯರನ್ನು ಲಂಚ ಸ್ವೀಕಾರ ಆರೋಪದಲ್ಲಿ ಬಂಧಿಸಿದ್ದಾರೆ.
ಮಾಹಿತಿಯ ಪ್ರಕಾರ, ಅಂದನೂರು ಲೇಔಟ್‌ನ ನವೀನ್ ಎಂಬುವವರ 60 ಪ್ಲಾಟ್‌ಗಳ ಎನ್.ಎ ಇ-ಸ್ವತ್ತು ಉತಾರ ಪೂರೈಸಲು ಆರೋಪಿಗಳು 4.5 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ನವೀನ್ ಅವರು ನೀಡಿದ ದೂರಿನಂತೆ ಲೋಕಾಯುಕ್ತ ಅಧಿಕಾರಿಗಳು ಜಾಲ ಬೀರಿ, ಲಂಚ ಪಡೆಯುವ ಕ್ಷಣದಲ್ಲಿ ಆರೋಪಿಗಳನ್ನು ಬಮ್ಬಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಹೀಗಾಗಿ ಗುರುತಿಸಲಾಗಿದೆ: ಪಿಡಿಒ ಕೆ. ಮಂಜುನಾಥ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಲ್ಲಪ್ಪ ಬೂದಿಹಾಳ, ಮತ್ತು ಸದಸ್ಯರಾದ ಸೋಮಶೇಖರ್, ಪ್ರಸನ್ನ ಹಾಗೂ ಸೈಯದ್ ರೆಹಮಾನ್.
ಈ ಪ್ರಕರಣದಿಂದ ಮತ್ತೆ ಹಾವೇರಿ ಜಿಲ್ಲೆಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಲಂಚದ ಹಾವಳಿ ಕುರಿತು ಚರ್ಚೆ ಹುಟ್ಟುಹಾಕಿದ್ದು, ಮುಂದಿನ ತನಿಖೆ ಹೇಗೆ ಸಾಗಲಿದೆ ಎಂಬುದರ ಮೇಲೆ ನಿಗಾ ನೆಟ್ಟಿದೆ.
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…
ಉತ್ತರ ಪ್ರದೇಶದ ಸುಮೇರ್ಪುರ್ ಗ್ರಾಮದ ಮಾಜಿ ಅಧ್ಯಕ್ಷ ಮುಸ್ತಾಕ್ ಗುಲ್ಶನ್ ಅಲಿಯಾಸ್ ಮುನ್ನಾ, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಪ್ರಕರಣ…
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…