Latest

ಅಕ್ರಮ ಆಸ್ತಿ ಆರೋಪ: ಹಿರಿಯ ಐಎಎಸ್ ವಾಸಂತಿ ಅಮರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್ ನಿವಾಸದ ಮೇಲೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಅಚ್ಚರಿ ದಾಳಿ ನಡೆಸಿದ್ದಾರೆ. ಈ ದಾಳಿ ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಅವರ ನಿವಾಸದಲ್ಲಿ ನಡೆದಿದ್ದು, ಸದ್ಯದಲ್ಲಿಯೇ ರಾಜಧಾನಿಯಲ್ಲಿ ಚರ್ಚೆಯ ಕೆಂದ್ರವಾಗಿದೆ.

ಅಕ್ರಮ ಆಸ್ತಿ, ಜಮೀನಿನ ವರ್ಗಾವಣೆಗೆ ಸಂಬಂಧಿಸಿದ ಆರೋಪ

ವಾಸಂತಿ ಅಮರ್ ವಿರುದ್ಧ ಸರ್ಕಾರಿ ಜಮೀನುಗಳನ್ನು ಅಕ್ರಮವಾಗಿ ಖಾಸಗಾ ವ್ಯಕ್ತಿಗಳ ಹೆಸರಿಗೆ ವರ್ಗಾಯಿಸಿದ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ತನಿಖಾ ತಂಡ ಈ ದಾಳಿಗೆ ಮುಂದಾಗಿದೆ. ವಾಸಂತಿ ಅಮರ್ ಅವರು ವಿವಿಧ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಆಡಳಿತಾಧಿಕಾರಿಯಾಗಿ ಗುರುತಿಸಲ್ಪಟ್ಟಿದ್ದು, ಇತ್ತೀಚೆಗೆ ಅವರು ಸಂಬಂಧಪಟ್ಟ ಕೆಲ ನಿರ್ಧಾರಗಳು ಪ್ರಶ್ನೆಗೆ ಒಳಗಾಗಿದ್ದವು ಎಂಬ ಮಾಹಿತಿ ಹಿನ್ನಲೆಯಲ್ಲಿ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ.

 

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

1 hour ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

14 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

16 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago