Latest

ಮಣಿಪಾಲ: ದಾಳಿ ನಡೆದ ಡಿ.ಕ್ಲಾಸಿಕೋ ಲಾಡ್ಜ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ಬಯಲು, ಓರ್ವನ ಬಂಧನ

ಉಡುಪಿ ಜಿಲ್ಲೆಯ ಮಣಿಪಾಲದ ದಶರಥನಗರದಲ್ಲಿರುವ ಡಿ.ಕ್ಲಾಸಿಕೋ ಲಾಡ್ಜ್‌ನಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಚುಮಾನ್‌ರಾಮ್‌ ಎಂಬಾತ ಬಂಧಿತನಾಗಿದ್ದು, ಲಾಡ್ಜ್‌ನ ಮೊದಲ ಮಹಡಿಯ 104ನೇ ಕೋಣೆಯಲ್ಲಿ ಮಹಿಳೆಯರನ್ನು ಬಲವಂತವಾಗಿ ಇರಿಸಿಕೊಂಡು ದಂಧೆ ನಡೆಸುತ್ತಿದ್ದ ಎನ್ನಲಾಗಿದೆ.

ಪೊಲೀಸರು ದಾಳಿ ನಡೆಸಿದ ವೇಳೆ, ಅಲ್ಲಿ ಸಿಕ್ಕ ಸಂತ್ರಸ್ತ ಮಹಿಳೆಯನ್ನು ರಕ್ಷಿಸಲಾಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

nazeer ahamad

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

5 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago