ಬೆಳಗಾವಿಯಲ್ಲಿ ಗ್ರಾಮ ಪಂಚಾಯತಿ ಕಚೇರಿಗೆ ನುಗ್ಗಿ ಪಿಡಿಓಗೆ (ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ) ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ತಾಲೂಕಿನ ಕೀಣೆ ಗ್ರಾಮದ ತಿಪ್ಪಣ್ಣ ಡೋಕ್ರೆ ಬಂಧಿತ ಆರೋಪಿ. ಈತ ಗ್ರಾಮ ಪಂಚಾಯತಿ ಕಚೇರಿಗೆ ಅಕ್ರಮವಾಗಿ ನುಗ್ಗಿ ಗದ್ದಲ ಸೃಷ್ಟಿಸಿದ್ದಷ್ಟೇ ಅಲ್ಲದೇ, ಪಿಡಿಓ ನಾಗೇಂದ್ರ ಪತ್ತಾರನಿಗೆ ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ಈ ಸಂಬಂಧ ಪಿಡಿಓ ಪತ್ತಾರ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ, ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…