Latest

ಬಿಗ್‌ ಬಾಸ್‌ ಮನೆಯಲ್ಲಿ ಶುರುವಾಯಿತು ಮೈಕೆಲ್‌ ಮತ್ತು ಈಶಾನಿ ಪ್ರೇಮ ಕಹಾನಿ!

ಬಿಗ್‌ ಬಾಸ್‌ ಮನೆಯಲ್ಲಿ ಪ್ರೀತಿ ಚಿಗುರೊಡೆದು ಅದು ಮದುವೆಯ ಬಂಧವಾಗಿರುವ ಉದಾಹರಣೆಗಳೂ ಇವೆ. ಇದೀಗ ಮೈಕೆಲ್‌ ಮತ್ತು ಈಶಾನಿ ಮಧ್ಯೆ ಪ್ರೇಮಾಂಕುರವಾಗಿದೆ. ಇಬ್ಬರೂ ಪರಸ್ಪರ ಪ್ರೀತಿಯಲ್ಲಿ ಬಿದ್ದಿದ್ದಾರೆ. ಇದನ್ನು ಅವರು ಅಧಿಕೃತವಾಗಿಯೇ ಸ್ವತಃ ತಾವೇ ಹೇಳಿಕೊಂಡಿದ್ದಾರೆ.
ಮೈಕೆಲ್​ ಅಜಯ್​ ಅವರು ಈಶಾನಿ ಇನ್ಮುಂದೆ ಅಧಿಕೃತವಾಗಿ ನನ್ನ ಗರ್ಲ್‌ಫ್ರೆಂಡ್‌​ ಎಂದು ಹೇಳಿದ್ದಾರೆ. ಇಂದಿನಿಂದ ನನ್ನ ತಂಗಿ ಅಧಿಕೃತವಾಗಿ ಮೈಕೆಲ್‌ ಗರ್ಲ್‌ಫ್ರೆಂಡ್‌ ಎಂದು ಎಲ್ಲರಿಗೂ ಕೇಳುವಂತೆ ವಿನಯ್​ ಗೌಡ ಜೋರಾಗಿ ಕೂಗಿ ಹೇಳಿದ್ದಾರೆ. ಇದನ್ನು ಕೇಳಿ ಮನೆಯವರು ಸಹ ಸಂಭ್ರಮಿಸಿದ್ದಾರೆ.
ಮೈಕೆಲ್​ ಅಜಯ್ ಮತ್ತು ಈಶಾನಿ ನಡುವೆ ಪ್ರೇಮದ ಹೂವು ಅರಳಿದೆ. ಆದರೆ ಬಿಗ್‌ ಬಾಸ್‌ ಮನೆಯಲ್ಲಿ ಯಾವುದೇ ಸಂಬಂಧವನ್ನೂ ನಿಭಾಯಿಸುವುದು ಸುಲಭದ ಮಾತಲ್ಲ. ಟಾಸ್ಕ್‌, ನಾಮಿನೇಟ್ ಪ್ರತಿ ಹೆಜ್ಜೆಯಲ್ಲೂ ಇದೊಂದು ಚಾಲೆಂಜ್‌ ಆಗಿರುತ್ತದೆ. ಇನ್ಮುಂದೆ ಈಶಾನಿ ಮತ್ತು ಮೈಕೆಲ್​ ಈ ಎಲ್ಲ ಚಾಲೆಂಜ್‌ಗಳನ್ನ ಫೇಸ್‌ ಮಾಡಿ ಸಂಬಂಧವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

11 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

17 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

3 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 days ago