Latest

ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಹಾಗೂ ಇಬ್ಬರು ಅಧಿಕಾರಿಗಳು.

ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ಪಾವತಿಸಲು ₹10.50 ಲಕ್ಷ ಪಾವತಿಸುವುದಕ್ಕಾಗಿ ₹1.50 ಲಕ್ಷ ಲಂಚ ಕೇಳಿದ ನಗರಸಭೆ ಆಯುಕ್ತ ನರಸಿಂಹ ಮೂರ್ತಿ  ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆ.ಆರ್. ವೆಂಕಟೇಶ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಗುತ್ತಿಗೆದಾರರಿಂದ ಲಂಚಕ್ಕಾಗಿ ಬೇಡಿಕೆ ಸಿಕ್ಕ ಸಂದರ್ಭದಲ್ಲಿ, ಅವರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ, ಅವರು ನಗಸಭೆ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದೊಂದಿಗೆ ಎರಡೂ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗಳು ಬಾಲು ಮತ್ತು ಶಿಲ್ಪಾ ನೇತೃತ್ವದಲ್ಲಿ ನಡೆಸಿದರು.

nazeer ahamad

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

18 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago