ಈ ಸಮಯದಲ್ಲಿ ಯಾರನ್ನು ನಂಬುವುದು ಮತ್ತು ಯಾರನ್ನು ಬಿಡುವುದು ಎಂದು ಗೊತ್ತಾಗುವುದಿಲ್ಲ. ಒಂದು ಬನ್ನೇರುಘಟ್ಟದ ಸಿ.ಕೆ.ಪಾಳ್ಯದ ಮನೆಯಲ್ಲಿನ ಗೀಸರ್ ಸರಿಪಡಿಸಲು ಕರೆ ಮಾಡಿದ ಮುರಳಿ ಎಂಬ ವ್ಯಕ್ತಿ, ಗೀಸರ್ ಫಿಟ್ ಮಾಡುವ ನೆಪದಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿದ್ದನು.
ಮನೆಯವರು ಇದರ ಬಗ್ಗೆ ಯಾವುದೇ ಮಾಹಿತಿ ಹೊಂದಿರದೇ ಬಾತ್‌ರೂಂ ಬಳಸುತ್ತಿದ್ದರು. ಆದರೆ, ಮುರಳಿ ಅವರು ಸ್ನಾನಗೃಹ ಬಳಕೆ ಮಾಡಿದ ಮಹಿಳೆಯ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿ ಅವಳನ್ನು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದನು. ಅವನು ಆ ಮಹಿಳೆಗೆ ಅವಳ ವ್ಯಕ್ತಿಗತ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು.
ಹೆದರಿದ ಮಹಿಳೆ ಇದನ್ನೆಲ್ಲಾ ಯಾವುದೇ ರೀತಿಯಲ್ಲಿ ಬಹಿರಂಗಪಡಿಸಿರಲಿಲ್ಲ. ಆದರೆ ಇತ್ತೀಚೆಗೆ ಅವಳು ಈ ವಿಷಯವನ್ನು ನೆರೆಯವರೊಂದಿಗೆ ಹಂಚಿಕೊಂಡಿದ್ದಾಳೆ. ಅಲ್ಲದೆ, ಸ್ಥಳೀಯರು ಮುರಳಿಯನ್ನು ಹಿಡಿದು ಅವನಿಗೆ ಸರಿಯಾದ ಪಾಠವನ್ನು ಕಲಿಸಿದರೆ.
ಈ ಕುರಿತು ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವ್ಯಕ್ತಿಯನ್ನು ವಿಚಾರಣೆ ಮಾಡುತ್ತಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…