ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಆಘಾತಕಾರಿ ವಿಡಿಯೋವೊಂದು ವೈರಲ್ ಆಗ್ತಿದ್ದು, ಲೋಕಲ್ ರೈಲಿನಲ್ಲಿ ಕುಳಿತ ಪ್ರೇಮಿಗಳಿಬ್ಬರು ಅಕ್ಷರಶಃ ಮೈ ಮರೆತಿರುವುದು ಕಂಡು ಬಂದಿದೆ. ಸಾರ್ವಜನಿಕ ಸ್ಥಳ ಎಂಬುದನ್ನ ಮರೆತು ಪ್ರೇಮಿಗಳಿಬ್ಬರು ಲೋಕಲ್ ರೈಲಿನಲ್ಲಿ ಸರಸ ಶುರು ಮಾಡಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಅಕ್ಕಪಕ್ಕದಲ್ಲಿ ಯಾರಿದ್ದಾರೆ ಎನ್ನುವ ಪರಿವೇ ಇಲ್ಲದೇ ಅಸಭ್ಯವಾಗಿ ವರ್ತಿಸಿದ ಈ ಪ್ರೇಮಿಗಳ ನಡೆ ಸಧ್ಯ ಎಲ್ಲೆಡೆ ಟೀಕೆಗೆ ಗುರಿಯಾಗುತ್ತಿದೆ.
ವಿಡಿಯೋದಲ್ಲಿ ಒಬ್ಬ ಹುಡುಗಿ ಸಾರ್ವಜನಿಕವಾಗಿ ಹುಡುಗನಿಗೆ ಚುಂಬಿಸುತ್ತಾಳೆ, ಲಿಪ್ ಲಾಕ್ ಮಾಡುತ್ತಾಳೆ. ಇನ್ನು ಅಕ್ಕಪಕ್ಕ ಜನರಿದ್ದಾರೆ ಅನ್ನೋದನ್ನೂ ಗಮನಿಸದೇ ಯುವತಿ, ತನ್ನ ಪ್ರಿಯಕರನಿಗೆ ಪದೇ ಪದೇ ಚುಂಚಿಸುತ್ತಿದ್ದು, ಪಕ್ಕದಲ್ಲಿದ್ದ ಮತ್ತೊಬ್ಬ ಪ್ರಯಾಣಿಕರು ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಯುವಕ ತನ್ನ ಫೋನ್‌ನಲ್ಲಿ ಏನನ್ನೋ ನೋಡುತ್ತಿರುವಾಗ ಆತನ ಗೆಳತಿ ಪಕ್ಕಕ್ಕೆ ಬಂದು ಮೈಗೆ ಒರಗಿಕೊಂಡು ಇದ್ದಕ್ಕಿದ್ದಂತೆ ಯುವಕನಿಗೆ ಚುಂಬಿಸುತ್ತಾಳೆ. ಮೊದಲು ಕೆನ್ನೆಗೆ ಮುತ್ತಿಟ್ಟ ಯುವತಿ, ನಂತ್ರ ಲಿಪ್ ಲಾಕ್ ಮಾಡಿದ್ದಾಳೆ. ಸಧ್ಯ ಈ ವಿಡಿಯೋ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…