ಮೈಸೂರಿನ ಸರ್ದಾರ್ ವಲ್ಲಭಾಯಿನಗರದ ನಿವಾಸಿ ಸುಪ್ರಿತಾ ಅವರು ಭಾರತೀಯ ಸೇನಾ ಪಡೆಯ ಕ್ಯಾಪ್ಟನ್. ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ.
ತಲಕಾಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್‌ಐ ತಿರುಮಲ್ಲೇಶ್, ನಿರ್ಮಲಾ ದಂಪತಿ ಪುತ್ರಿ ಸುಪ್ರಿತಾ. ಮೈಸೂರಿನ ಜೆಎಸ್‌ಎಸ್ ಕಾಲೇಜಿನಲ್ಲಿ ಎಲ್‌ಎಲ್‌ಬಿ ಪದವಿ ಹಾಗೂ ಎನ್‌ಸಿಸಿ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ.
ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿರುವ ಮೊದಲ ಮಹಿಳಾ ಯೋಧೆ ಎಂಬ ಖ್ಯಾತಿ ಗಳಿಸಿದ್ದಾರೆ.
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…