Latest

ನಜರಾಬಾದ್ ಪೊಲೀಸರಿಂದ ಕುಖ್ಯಾತ ಕಳ್ಳನ ಬಂಧನ; ಆರೋಪಿತನಿಂದ ಸುಮಾರು 163 ಗ್ರಾಂ ಚಿನ್ನಾಭರಣಗಳು ವಶ.

ಚಾಮರಾಜನಗರ ಜಿಲ್ಲೆಯ ಕುದುರೆ ಗ್ರಾಮದಿಂದ ದಸರಾ ಸಂದರ್ಭದಲ್ಲಿ ಫಲ ಪುಷ್ಪ ಪ್ರದರ್ಶನ ನೋಡಲು ಭಾನುಮತಿ ಎಂಬುವವರು ಕುಟುಂಬ ಸಮೇತರಾಗಿ ಬಂದಿರುತ್ತಾರೆ. ಫಲಪುಷ್ಪ ಪ್ರದರ್ಶನ ನೋಡಲು ಕಾರಿನಲ್ಲಿ ಬಂದಿದ್ದು ಕಾರನ್ನು ಆದಾಯ ತೆರಿಗೆ ಕಚೇರಿಯ ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿ ಹೋಗಿರುತ್ತಾರೆ. ಕಾರಿನ ಒಳಗಡೆ ವ್ಯಾನಿಟಿ ಬ್ಯಾಗ್ ನಲ್ಲಿ ಸುಮಾರು 163 ಗ್ರಾಂ ತೂಕದ ಚಿನ್ನಾಭರಣಗಳನ್ನು ಇಟ್ಟಿದ್ದು ಅದನ್ನು ಕಳ್ಳತನ ಮಾಡಲಾಗಿರುತ್ತದೆ.
ಈ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳನನ್ನು ಹುಡುಕಲು ಮುಂದಾಗಿರುತ್ತಾರೆ.
ದಿನಾಂಕ 19/11/2022 ರಂದು  ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಆರೋಪಿ ಎಸ್ ಎನ್ ಕಿಶೋರ್ ಕುಮಾರ್ ನನ್ನ ಮೈಸೂರು ನಗರ ನಜರಾಬಾದ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಹಾಗೂ ಆತನ ಬಳಿ 163 ಗ್ರಾಂ ತೂಕದ ಚಿನ್ನಾಭರಣಗಳು ಸೇರಿ ಒಟ್ಟು 7 ಲಕ್ಷ ಬೆಳೆಬಾಳುವ ಮಾಲುಗಳನ್ನು ವಶಪಡಿಸಿಕೊಂಡಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago