ಕಲಬುರಗಿ : ಕುಖ್ಯಾತ ದ್ವಿಚಕ್ರ ವಾಹನ ಕಳ್ಳನ ಬಂಧನ, ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವ ನಗರ ಬಡಾವಣೆ ಶ್ರೀ ಶಿವಮೂರ್ತಿ ತಂದೆ ಪುರ್ಲಿಂಗಪ್ಪ ಶೃಂಗೇರಿ ಅವರು ಠಾಣೆಗೆ ಹಾಜರಾಗಿ ದಿನಾಂಕ 18-07-2022 ರಂದು ತಮ್ಮ ದ್ವಿಚಕ್ರ ವಾಹನ ಕಳ್ಳತನದ ಬಗ್ಗೆ ದೂರು ನೀಡಿದ್ದು ಸದರಿ ಪ್ರಕರಣದ ತನಿಖೆ ಸಲುವಾಗಿ ಶ್ರೀ ಪಂಡಿತ್ ನಗರ್ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ ನಗರ ಪೊಲೀಸ್ ಠಾಣೆ ಇವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಒಂದು ತನಿಖಾ ತಂಡ ರಚಿಸಿದ್ದು. ತನಿಖಾ ತಂಡದಲ್ಲಿ ಶ್ರೀ ನಿಂಗಪ್ಪ ಎ ಎಸ್ ಐ ಶಿವಲಿಂಗ್ ಪಿಸಿ ನೀಲಕಂಠ ಪಿಸಿ ಶ್ರೀನಿಧಿ ಒಳಗೊಂಡು ಹಗಲಿರಳು ಆರೋಪಿ ಪತ್ತೆಗಾಗಿ ಶೋಧನೆ ಕೈಗೊಂಡಿದ್ದರು ದಿನಾಂಕ 26 7 2018 ರಂದು ಆರೋಪಿತನಾದ ಪತ್ರು ಷಾ ತಂದೆ ಪಾಷಾ 22 ವರ್ಷದ ಆರೋಪಿಯನ್ನು ಬಂಧಿಸಿದ್ದು ಆರೋಪಿಯಿಂದ ಹದಿಮೂರು ದ್ವಿಚಕ್ರವಾಹನ ಅಂದಾಜು ಆರು ಲಕ್ಷ ಮೌಲ್ಯದ ದ್ವಿ ಚಕ್ರ ವಾಹನಗಳನ್ನು ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…