Latest

ವರದಿಗೆ ಎಚ್ಚೆತ್ತು ಗುಂಡಿಗಳ್ಳನ್ನು ಮುಚ್ಚಿಸಿದ ಅಧಿಕಾರಿಗಳು

ಭ್ರಷ್ಟರ ಬೇಟೆ ಪತ್ರಿಕೆ ಸುದ್ದಿ ಇಂಪ್ಯಾಕ್ಟ್: ಭಟ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಹೊಂಡಗಳು ಬಿದ್ದು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಮೃತ್ಯು ಕೂಪಗಳಾಗಿ ಪರಿವರ್ತನೆಯಾದ ಹೊಂಡಗಳ್ಳನ್ನು ಮುಚ್ಚಿದ ಅಧಿಕಾರಿಗಳು

ಭಟ್ಕಳದ ಮೂಡಭಟ್ಕಳದ ಬೈ ಪಾಸ್ ಹತ್ತಿರ ಹಲವಾರು ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡ ಗಳು ಬಿದ್ದುಕೊಂಡಿದ್ದರು ಸಹ ಸಬಂದಪಟ್ಟ ಯಾವುದೆ ಅಧಿಕಾರಿಗಳು ಅದನ್ನು ಸರಿ ಪಡಿಸುವ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಮುಟ್ಟಳ್ಳಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಚಂದ್ರಹಾಸ ನಾಯ್ಕ ಆಕ್ರೋಶ ಹೊರಹಾಕಿದ್ದರು.ಇದನ್ನು ಭ್ರಷ್ಟರ ಬೇಟೆ ಪತ್ರಿಕೆ ಸುದ್ದಿ ಜುಲೈ ತಿಂಗಳ ಸಂಚಿಕೆಯಲ್ಲಿ ಮುಖಪುಟ ಸುದ್ದಿ ಬಿತ್ತರಿಸಿತ್ತು. ಭ್ರಷ್ಟರ ಬೇಟೆ ಪತ್ರಿಕೆ ಸುದ್ಧಿ ಮಾಡಿದ ಒಂದು ವಾರದಲ್ಲಿ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಮತ್ತು ಐ. ಆರ್. ಬಿ ಅಧಿಕಾರಿಗಳು ಭಟ್ಕಳ ದ ಬೈ ಪಾಸ ಹತ್ತಿರ ಹೈವೇಯಲ್ಲಿ ಬಿದ್ದ ಹೊಂಡಗಳನ್ನು ಮುಚ್ಚಿ, ರಸ್ತೆ ರಿಪೇರಿ ಮಾಡಿದ್ದಾರೆ.ಇದು ಭ್ರಷ್ಟರ ಬೇಟೆ ಪತ್ರಿಕೆ ವರದಿ ಫಲಶ್ರುತಿಯಾಗಿದೆ. ವರದಿ: ಕುಮಾರ್ ನಾಯ್ಕ್

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

2 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

8 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

8 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

8 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

9 hours ago