Latest

ಭೀಕರ ರಸ್ತೆ ಅಪಘಾತ ಸ್ಥಳದಲ್ಲಿ ಓರ್ವ ಸಾವು, ಇನ್ನುಳಿದವರು ಗಾಯ.

ಕುಂದಗೋಳ; ಬೆಳ್ಳಟ್ಟಿಯಿಂದ ಹುಬ್ಬಳ್ಳಿ ನಗರಕ್ಕೆ ಸಂಚಾರಸುತ್ತಿದ್ದ ವಾಹನವು ಸಂಶಿ ಗ್ರಾಮದ ಕೆ ಎಲ್ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ವಿಶ್ವ ದೃಷ್ಟಿ ದಿನ ಎಂಬ ಕಾರ್ಯಕ್ರಮವನ್ನು ಜಯಪ್ರಿಯ ಕಣ್ಣಿನ ಆಸ್ಪತ್ರೆ ಇವರ ಸಹಯೋಗದಲ್ಲಿ ನಡೆಸಲಾಗಿದ ಕ್ಯಾಂಪಸ್ ಕಾರ್ಯಕ್ರಮ ಮುಗಿದ ನಂತರ, ಹುಬ್ಬಳ್ಳಿ ನಗರಕ್ಕೆ ಹೋಗುವುದರಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯರ ಮಾಹಿತಿ ನೀಡಿದ್ದಾರೆ.

ಜಯಪ್ರಿಯ ಆಸ್ಪತ್ರೆ ವಾಹನವೂಂದರಲ್ಲಿ ಸುಮಾರು 11ಜನ ಇದ್ದರು ಹಾಗೂ ಘಟನಾ ಸ್ಥಳದಲ್ಲಿ ಓರ್ವ ಸಾವನ್ನಪ್ಪಿದಾನೆ ಎಂದು ಹೇಳಲಾಗುತ್ತದೆ. ಗಾಯಗೊಂಡವರನ್ನು ಹತ್ತಿರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಘಟನಾ ಸ್ಥಳದಲ್ಲಿ ಜನರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಮಾಹಿತಿ ಪೋಲಿಸ್ ರ ತನಿಖೆ ಬಳಿಕೆ ಗೂತ್ತವಾಗುದು. ಈ ಕುರಿತು ಕುಂದಗೋಳ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago