ಭ್ರಷ್ಟರ ಬೇಟೆ
April 14, 2026
ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ವಾಹನ ಚಾಲಕರಿಂದ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಆರ್ಟಿಓ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಬೆಳಕಿಗೆ ಬಂದಿದೆ....
