Latest

ಪ್ರಭಾವಿಗಳಿಗೆ ಸೋಲಿನ ರುಚಿ ತೋರಿಸಿದ ಜನತೆ

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ದಿಗ್ವಿಜಯ ಸಾಧಿಸಿದೆ.
ಚುನಾವಣೆಯ ಹೊಸ್ತಿಲಲ್ಲಿ ಟಿಕೆಟ್​ ಕೈತಪ್ಪಿದ ಕಾರಣ ಪಕ್ಷದಿಂದ ಪಕ್ಷಕ್ಕೆ ಜಿಗಿದಿದ್ದ ಅನೇಕರಿಗೆ ತೀವ್ರ ಮುಖಭಂಗವಾಗಿದ್ದು ಪಕ್ಷಾಂತರಿಗಳಿಗೆ ಜನ ಮಣೆ ಹಾಕಿಲ್ಲ.
ಸೋತ ಪ್ರಮುಖರು ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ವಿ. ಸೋಮಣ್ಣ, ಗೋವಿಂದ್ ಕಾರಜೋಳ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ, ಹಾಸನದಲ್ಲಿ ಪ್ರೀತಂ ಗೌಡ, ವಿರಾಜಪೇಟೆಯಲ್ಲಿ ಕೆ.ಜಿ. ಬೋಪಯ್ಯ, ಮಡಿಕೇರಿಯಲ್ಲಿ ಅಪ್ಪಚ್ಚು ರಂಜನ್​, ಹೊನ್ನಾಳಿಯಲ್ಲಿ ಎಂ.ಪಿ. ರೇಣುಕಾಚಾರ್ಯ ಸೋತ ಪ್ರಮುಖರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಜಗದೀಶ್​ ಶೆಟ್ಟರ್​, ಮಾಜಿ ಸ್ಪೀಕರ್​ ರಮೇಶ್​ ಕುಮಾರ್​, ಕೆ.ಆರ್​. ನಗರ ಜೆಡಿಎಸ್​ ಅಭ್ಯರ್ಥಿ ಸಾರಾ ಮಹೇಶ್​​, ರಾಮನಗರದಲ್ಲಿ ನಿಖಿಲ್​ ಕುಮಾರಸ್ವಾಮಿ, ಬೀದರ್​ ದಕ್ಷಿಣದಲ್ಲಿ ಬಂಡೆಪ್ಪ ಕಾಶೆಂಪೂರ್​ ಸೋತಿದ್ದಾರೆ.
ಪ್ರಭಾವಿಗಳಿಗೆ ಮಣೆ ಹಾಕದ ಜನತೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಬಿಜೆಪಿ ಸರ್ಕಾರದಲ್ಲಿದ್ದ ಪ್ರಭಾವಿ ಸಚಿವರಿಗೂ ಸಹ ಮಣೆ ಹಾಕಿಲ್ಲ. ಚುನಾವಣೆಯಲ್ಲಿ ಸಚಿವರಾದ ಶ್ರೀರಾಮುಲು, ಸೋಮಣ್ಣ, ಬಿ.ಸಿ. ಪಾಟೀಲ್​, ಗೋವಿಂದ ಕಾರಜೋಳ ಹಾಗೂ ನಾರಾಯಣಗೌಡಾಗೆ ಜನತೆ ಸೋಲಿನ ರುಚಿ ತೋರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago