ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನಲ್ಲಿ ದನಗಳ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಖಚಿತ ಮಾಹಿತಿ ಮೇರೆಗೆ ಮಂಗಳವಾರ ಬಂದಿಸಿದ್ದಾರೆ.
ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ಯವರ ಮಾರ್ಗದರ್ಶನದಲ್ಲಿ ಸಿಪಿಐ ದುರುಗಪ್ಪ, ಪಿಎಸ್ಐ ಗೀತಾಂಜಲಿ ಶಿಂಧೆ, ಯವರ ನೇತೃತ್ವದ ಸಿಬ್ಬಂದಿ ವರ್ಗದವರಾದ ಹೆಚ್. ಬಸವರಾಜ್, ಶಶಿದರ್, ನಾಗಪ್ಪ, ತಂಡ ರಚಿಸಿ ಸುಂಕದಕಲ್ಲು ಗ್ರಾಮದ ಇಬ್ಬರು ಆರೋಪಿಗಳು ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನ ಸುಮಾರು 1ಲಕ್ಷದ 20 ಸಾವಿರ ಬೆಲೆ ಬಾಳುವ ಎರಡು ಆಕಳುಗಳ ಜೊತೆಗೆ 20 ಸಾವಿರ ರೂಪಾಯಿ ಹಣವನ್ನು ಜಪ್ತಿ ಮಾಡಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಈ ಪತ್ತೆ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯು ಎಸ್. ಜಾನ್ಹವಿ ಯವರು ಪ್ರಸಂಶೆ ವ್ಯಕ್ತಪಡಿಸಿದರು.
ವರದಿ :ಮಣಿಕಂಠ ಬಿ
ಸ್ಯಾಂಡಲ್‌ವುಡ್‌ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಹಾಗೂ ನಿರ್ದೇಶಕ ಪ್ರೇಮ್ ಸಾರಥ್ಯದ ಬಹುನಿರೀಕ್ಷಿತ ‘ಕೆಡಿ: ದಿ ಡೆವಿಲ್’ ಚಿತ್ರಕ್ಕೆ…
ಈದ್ ಹಬ್ಬದ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಹೈದರಾಬಾದ್‌ನ ಸೈಯದ್ ಅಯೂಬ್ ಎಂಬಾತನ ವಿಡಿಯೋ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ‘ಹೈದರಾಬಾದ್…
ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್ (ಇಸ್ಲಾಮಿಕ್ ಸ್ಟೇಟ್) ಭಾರತ ಸೇರಿದಂತೆ ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು…
ಮೂಡಬಿದಿರೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರನ್ನು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಯೆಂಬ ಆರೋಪಗಳ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಮಂಗಳೂರು…
ಪ್ರಧಾನಿ ನರೇಂದ್ರ ಮೋದಿ ಅವರ ಮಾತಿನ ಶೈಲಿಯನ್ನು ಅಣಕಿಸಿ ಅಡುಗೆ ಅನಿಲ (LPG) ಬೆಲೆ ಏರಿಕೆಯನ್ನು ವ್ಯಂಗ್ಯಾತ್ಮಕವಾಗಿ ಹೇಳಿಕೊಂಡಿದ್ದ ಸರ್ಕಾರಿ…
ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ಹೊರವಲಯದಲ್ಲಿ ಮನಕಲಕುವ ಘಟನೆ ನಡೆದಿದೆ. ತಮ್ಮನಿಗೆ ನಿಶ್ಚಯವಾಗಿದ್ದ ಹುಡುಗಿಯ ಮೇಲೆಯೇ ಕಣ್ಣಿಟ್ಟ…