Latest

ಹಾಸನದಲ್ಲಿ ಮಾದಕ ವಸ್ತು ಜಾಲ ಭೇದಿಸಿದ ಪೊಲೀಸರು: ಐದು ಮಂದಿ ಬಂಧನ

ಹಾಸನ: ನಗರದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಹಾಸನ ನಗರ ಠಾಣೆ ಪೊಲೀಸರು, ಐದು ಮಂದಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ಹಾಗೂ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಮಾ.26 ರಂದು ಮಧ್ಯಾಹ್ನ, ಖಚಿತ ಮಾಹಿತಿಯ ಮೇರೆಗೆ ನಗರ ಠಾಣೆ ಇನ್‌ಸ್ಪೆಕ್ಟರ್ ಮೋಹನಕೃಷ್ಣ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ಮಹಬೂಬ್‌ನಗರದ ಫಜ್ಲು ಅಹಮದ್, ಟಿಪ್ಪುನಗರದ ಮೊಹಮದ್ ಮಾಜ್, ಪೆನ್ಷನ್‌ ಮೊಹಲ್ಲಾದ ಜಾವಿದ್ ಪಾಷಾ, ಆದರ್ಶನಗರದ ಸದ್ದಾಂ ಹಾಗೂ ಬೆಂಗಳೂರಿನ ಮೊಹಮ್ಮದ್ ಫಹೀಂ ಅನ್ಸಾರ್ ಅವರನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಈ ತಂಡ ಬೆಂಗಳೂರಿನಿಂದ ಎಂಡಿಎಂಎ ಮಾದಕ ವಸ್ತು ತರಿಸಿ ಹಾಸನದಲ್ಲಿ ಮಾರಾಟ ಮಾಡುತ್ತಿದ್ದ ಗೂಡ್ಸನ್ನು ಹಂಚಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಪತ್ತೆಯಾಗಿದ್ದಾರೆ. ದಾಳಿಯಲ್ಲಿ ₹3,68,920 ಮೌಲ್ಯದ ಎಂಡಿಎಂಎ, ₹4,900 ನಗದು, ಒಂದು ಬೈಕ್ ಮತ್ತು ಕಾರು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಮಾದಕ ವಸ್ತು ಮಾರಾಟ ಹಾಗೂ ವಹಿವಾಟು ನಿಯಂತ್ರಿಸಲು ಪೊಲೀಸರು ಮುಂದಿನ ದಶಪಾಲು ಕ್ರಮ ಕೈಗೊಳ್ಳುತ್ತಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

22 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago