ಕಲಬುರಗಿಯ ಸುಪರ್ ಮಾರುಕಟ್ಟೆ ಪ್ರದೇಶದಲ್ಲಿ ನಡೆದ ಘಟನೆ. ಮಾರಕಾಸ್ತ್ರ ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸುಮಾರು ಒಂದು ಗಂಟೆಯಿಂದ ತಲವಾರು ಹಿಡಿದು ಜನಸಾಮಾನ್ಯರಿಗೆ ಹವಾಜು ಹಾಕುತ್ತಿದ್ದ ಅಬ್ದುಲ್ ಜಾಫರ್ ಸಾಬ್ ಎಂಬುವನನ್ನು ಪೊಲೀಸರು ನಿಯಂತ್ರಿಸಲು ಮುಂದಾದ ಸಂದರ್ಭದಲ್ಲಿ ಮಾತನ್ನು ಕೇಳದ ಕಾರಣ ಆತನ ಕಾಲಿಗೆ ಪಿ ಎಸ್ ಐ ವಾಹಿದ್ ಕೊತ್ವಾಲ್ ರವರು ಗುಂಡನ್ನು ಆರಿಸಿದ್ದಾರೆ. ಸದ್ಯ ಈ ಘಟನೆಯಾ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲಾಗಿದೆ.
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…
ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…
ಹೈದರಾಬಾದ್: ನಗರದ ಪ್ರಮುಖ ಐಟಿ ಹಬ್ ಮಾದಾಪುರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪ್ರಿಯಕರನೊಂದಿಗೆ OYO…