ಹುಬ್ಬಳ್ಳಿ: ವಿಡಿಯೋ ಕಾಲ್ ಮಾಡಿ ನಗ್ನ ದರ್ಶನ ಮಾಡಿಸಿದಕ್ಕೆ ನಿವೃತ್ತ ಪ್ರಾಧ್ಯಾಪಕರೊಬ್ಬರು 20 ಲಕ್ಷ ಕಳೆದುಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಅಂಜಲಿ ಶರ್ಮಾ ಎಂಬುವರು ಧಾರವಾಡದ ಪ್ರಾಧ್ಯಾಪಕರೊಬ್ಬರಿಗೆ ವಾಟ್ಸ್‌ಆಯಪ್ ವಿಡಿಯೋ ಕರೆ ಮಾಡಿದ್ದಾರೆ, ನಿವೃತ್ತ ಪ್ರಾಧ್ಯಾಪಕರೊಬ್ಬರು ಪರಸ್ಪರ ನಗ್ನ ಚಿತ್ರಗಳನ್ನು ವಿನಿಮಯ ಮಾಡಿಕೊಂಡಿದ್ದರು ಎನ್ನಲಾಗಿದೆ.
ಈ ನಡುವೆ ಆ ಕಡೆಯಿಂದ ಫೋನ್ ಮಾಡುತ್ತಿದ್ದ ಬೆಡಗಿ ಒಂದು ದಿನ ಖಾಸಗಿ ವಿಡಿಯೋ, ಫೋಟೋ ಮತ್ತು ವಿಡಿಯೋ ಕರೆಯ ಸ್ಕ್ರೀನ್‌ಶಾಟ್‌ಗಳನ್ನು ತೋರಿಸಿ ಹಣವನ್ನು ಕೇಳಿದ್ದಾಳೆ ಎನ್ನಲಾಗಿದೆ. ಆನ್‌ಲೈನ್‌ನಲ್ಲಿ ಹಂತ ಹಂತವಾಗಿ 21 ಲಕ್ಷವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ನಿವೃತ್ತ ಪ್ರಾಧ್ಯಾಪಕರೊಬ್ಬರು ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…