ಕೋಲಾರ್ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆಯ ಪಿಎಸ್‌ಐ ಸುನಿಲ್ ಕುಮಾರ್ ಲಂಚದ ಆರೋಪ. ಮೂಲಗಳ ಮಾಹಿತಿ ಪ್ರಕಾರ, ಸೀಜ್ ಮಾಡಿದ್ದ ದ್ವಿಚಕ್ರವಾಹನವನ್ನು ಬಿಡುಗಡೆ ಮಾಡುವುದಕ್ಕಾಗಿ ಪಿಎಸ್‌ಐ ಸುನಿಲ್ ಕುಮಾರ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರಂತೆ.
ಲಂಚದ ಮೊತ್ತವನ್ನು ಮಧ್ಯವರ್ತಿಗಳ ಮೂಲಕ ಪಡೆದಿರುವ ಬಗ್ಗೆ ಆರೋಪ ಹೊರಡಿದ್ದು, ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಪಿಎಸ್‌ಐ ವಿರುದ್ಧ ತನಿಖೆಗೆ ಕೈ ಹಾಕಿದ್ದಾರೆ. ಭಾರೀ ನಿಯೋಜನೆಯೊಂದಿಗೆ ಬೂದಿಕೋಟೆ ಠಾಣೆಗೆ ಆಗಮಿಸಿದ ಲೋಕಾಯುಕ್ತ ಪೊಲೀಸರು, ಠಾಣೆಯ ಬಾಗಿಲು ಮುಚ್ಚಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ವಿಭಾಗ, ತನಿಖೆಯ ಚುರುಕುಗೊಳಿಸಿರುವುದರಿಂದ ಇನ್ನಷ್ಟು ವಿವರಗಳು ಹೊರಬೀಳುವ ನಿರೀಕ್ಷೆಯಿದೆ. ಸಾರ್ವಜನಿಕ ವಲಯದಲ್ಲಿ ಈ ಘಟನೆಯು ಭಾರೀ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…