Latest

ಇನ್ನೂ ಬುದ್ದಿ ಕಲಿಯದ ಪೂರ್ಣಿಮ ಪಾಟೀಲ್!?

ಲೋಕಪಯೋಗಿ ಇಲಾಖೆಯಲ್ಲಿ 1% ಭ್ರಷ್ಟಾಚಾರಕ್ಕೆ ಬುನಾದಿ ಹಾಕಿರುವ ಕೀರ್ತಿ ಹೊಂದಿರುವ ಪೂರ್ಣಿಮಾ ಪಾಟೀಲ್ ಬಗ್ಗೆ ಕಳೆದ ಸಂಚಿಕೆಯಲ್ಲಿ ವಿಸ್ತಾರವಾಗಿ ಬರೆಯಲಾಗಿತ್ತು ಆದರಂತೆ ಸರ್ಕಾರವೋ? ಹಿರಿಯ ಅಧಿಕಾರಿಗಳೋ ಎಚ್ಚೆತ್ತುಕೊಂಡು ಪೂರ್ಣಿಮಾ ಪಾಟೀಲ್ ರನ್ನ ವರ್ಗಾವಣೆ ಮಾಡಲಾಯಿತು.

ಇಷ್ಟೆಲ್ಲಾ ನಡೆದರೂ ಇದಕ್ಕೂ ನನಗೆ ಯಾವುದೇ ಸಂಬಂಧವಿಲ್ಲದಂತೆ ವರ್ತಿಸುತ್ತಿರುವ ಪೂರ್ಣಿಪಾಟೀಲ್ ತನ್ನ ಚಾಳಿಯನ್ನ‌ ಬಿಡದೆ ವರ್ಗಾವಣೆ ಆಗಿದ್ದರು ಸಹ ಮತ್ತೆ ಅದೇ ಕಚೇರಿಗೆ ಆಗಮಿಸಿ ಸ್ಪಿಲ್ ಓವರ್ ಕೆಲಸಗಳನ್ನ ಕದ್ದು‌ ಮುಚ್ಚಿ ಮಾಡಿ ತನ್ನ ಪಾಲಿನ 1% ವಸೂಲಿ‌ ಮಾಡುವ ಕಾರ್ಯಕ್ರಮಕ್ಕೆ ಅನಧಿಕೃತವಾಗಿ ಶುರು ಮಾಡಿರುವುದು ಪೂರ್ಣಿಮಾ ಪಾಟೀಲ್ ನ ಅಧಿಕಾರ ದಾಹಕ್ಕೆ ಉತ್ತಮ‌ ಉದಾಹರಣೆ ಎಂದರೆ ತಪ್ಪಾಗಲಾರದು..!!

ಪೂರ್ಣಿಮಾ ಪಾಟೀಲ್ ಹಠಾವೋ!!!
ಲೋಕಪಯೋಗಿ ಇಲಾಖೆಯಲ್ಲಿ ಯಾವ ಕಾನೂನಿಗು ಕವಡೆ ಕಾಸಿನ‌ ಕಿಮ್ಮತ್ತಿಲ್ಲ ಎಂಬುದಕ್ಕೆ ವರ್ಗಾವಣೆ ಆದರೂ ಅದೇ ಜಾಗದಲ್ಲೇ ಬಂದು ಕುಳಿತಿರುವ ಪೂರ್ಣಿಮಾ ಪಾಟೀಲ್ ಪ್ರಕರಣ ಸಾಕ್ಷಿ. ಇನ್ನಾದರೂ ಹಿರಿಯ ಅಧಿಕಾರಿಗಳು ಪೂರ್ಣಿಮಾ ಪಾಟೀಲ್ ರನ್ನ ಜಾಗ ಖಾಲಿ ಮಾಡಿಸದೆ ಹೋದರೆ ಮುಂದಿನ ಪರಿಣಾಮಗಳನ್ನು ಅಧಿಕಾರಿಗಳೆ ಅನುಭವಿಸಬೇಕಾಗುತ್ತದೆ…

ಭ್ರಷ್ಟರ ಬೇಟೆ

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

7 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

14 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 days ago