Latest

ನಟ ದರ್ಶನ್ ಅಭಿಮಾನಿಗಳ ವಿರುದ್ಧ ಮತ್ತೆ ರಮ್ಯಾ ಆಕ್ರೋಶ”

ಬೆಂಗಳೂರು, ಜುಲೈ 27: ನಟ ದರ್ಶನ್ ಸಂಬಂಧಿತ ವಿವಾದ ಮತ್ತೆ ಸದ್ದು ಮಾಡುತ್ತಿದೆ. ಇದೀಗ, ನಟಿ ಹಾಗೂ ಮಾಜಿ ಸಂಸದೆ ರಮ್ಯಾ (ದಿವ್ಯ ಸ್ಪಂದನ) ಅವರು ದರ್ಶನ್ ಅಭಿಮಾನಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಮೂಲಕ ಪ್ರತಿಭಟನೆಗೆ ಧ್ವನಿ ಕೂಡಿ, ಡಿ ಫ್ಯಾನ್ಸ್ (Darshan Fans) ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ರಮ್ಯಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿ ಹಾಗೂ ಪೋಸ್ಟ್‌ಗಳ ಮೂಲಕ ಕೆಲ ಅಭಿಮಾನಿಗಳ ಅಶ್ಲೀಲ ಸಂದೇಶಗಳು ಹಾಗೂ ಕೀಳ್ಮಟ್ಟದ ಕಾಮೆಂಟ್‌ಗಳ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು, “ರೆಣುಕಾಸ್ವಾಮಿ ಮೆಸೇಜ್ ಕಳಿಸಿದ ವ್ಯಕ್ತಿಗೂ, ಈ ಅಭಿಮಾನಿಗಳಿಗೂ ಯಾವುದೇ ಭಿನ್ನತೆ ಇಲ್ಲ” ಎಂದು ಗಂಭೀರ ಆರೋಪ ಮಾಡಿದ್ದಾರೆ.

“ಡಿ ಫ್ಯಾನ್ಸ್ ಗಳು ಮಹಿಳಾ ವಿರೋಧಿ ಮನೋಭಾವನೆ ಹೊಂದಿದ್ದಾರೆ. ಇಂಥವರು ಮಹಿಳೆಯರ ಮೇಲಿನ ಕಿರುಕುಳ,  ಕೊಲೆಗಳನ್ನು ನೈಸರ್ಗಿಕವೆಂದೇ ನೋಡುತ್ತಾರೆ. ಇವರು ಎಂಥದೂ ವಿಚಾರವಿಲ್ಲದೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವಾಚ್ಯ ಪದಗಳಿಂದ ಕಿರುಕುಳ ನೀಡುತ್ತಿರುವುದು ಆತಂಕಕಾರಿಯಾಗಿದೆ” ಎಂದು ಬರೆದಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago