Latest

ಮೊಮ್ಮಗಳ ಮೇಲೆ ಅತ್ಯಾಚಾರ ನಡೆಸಿ; ಯಾರಿಗೂ ಹೇಳಬಾರದೆಂದು 10ರೂ. ನೀಡಿದ ಅಜ್ಜ!

60 ವರ್ಷದ ಅಜ್ಜನೊಬ್ಬ ತನ್ನ ಮೊಮ್ಮಗಳ ಮೇಲೆ ಅತ್ಯಾಚಾರ ಮಾಡಿದ ನಂತರ, ಮೊಮ್ಮಗಳು ಈ ವಿಚಾರವಾಗಿ ಯಾರೊಂದಿಗೆ ಹೇಳದೆ ಬಾಯಿ ಮುಚ್ಚಿಸಲು 10 ರೂ ನೋಟನ್ನು ನೀಡಿದ್ದಾನೆ. 15 ವರ್ಷದ ಮೊಮ್ಮಗಳನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್‌ಪುರ ಪೊಲೀಸರು ಬಂಧಿಸಿದ್ದಾರೆ.
ಸಂಜೆ ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಅಜ್ಜ, ಸೊಸೆಯನ್ನು ಮನೆಗೆ ಹೋಗುವಂತೆ ಹೇಳಿದ್ದಾನೆ. ಕಟ್ಟಿಗೆ ಕಡಿಯಲು ಕೊಡಲಿ ತರುವಂತೆ ಮೊಮ್ಮಗಳಿಗೆ ತಿಳಿಸಿದ್ದಾನೆ. ಮೊಮ್ಮಗಳು ಮನೆಗೆ ಹೋಗಿ ಕೊಡಲಿ ತಂದಾಗ, ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಬಗ್ಗೆ ಯಾರಿಗೂ ಹೇಳಬಾರದು ಎಂದು ಮೊಮ್ಮಗಳಿಗೆ 10 ರೂ. ನೀಡಿದ್ದಾನೆ.
ಈ ವೇಳೆ ಗ್ರಾಮಸ್ಥನೊಬ್ಬ ಕಂಡು, ಜನ ಸೇರಿಸಿ, ಅಜ್ಜನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಕುಟುಂಬಸ್ಥರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago