ಚಲಿಸುತ್ತಿದ್ದ ವಾಹನದಲ್ಲಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.
ಇನ್ಸ್ಟಾಗ್ರಾಮ್ ನಲ್ಲಿ ಬಾಲಕಿಗೆ ವ್ಯಕ್ತಿಯೋರ್ವನ ಪರಿಚಯವಾಗಿದ್ದು ಆ ವ್ಯಕ್ತಿಯು ತನ್ನಿಬ್ಬರ ಸ್ನೇಹಿತರೊಂದಿಗೆ ಜೂನ್ 01ರಂದು ಬಾಲಕಿಯ ಬಳಿ ಹೋಗಿ ಲಾಂಗ್ ಡ್ರೈವ್ಗೆ ಬರಲು ಒತ್ತಾಯಿಸುತ್ತಾನೆ. ಮೊದಲಿಗೆ ಬರಲು ಒಪ್ಪದೇ ಇದ್ದಾಗ ಪದೇಪದೇ ಪೀಡಿಸಿ ಕರೆದೊಯ್ಯುತ್ತಾನೆ.
ಲಾಂಗ್ ಡ್ರೈವ್ಗೆ ಹೋದ ಬಳಿಕ ಕಾರಿನಲ್ಲಿ ವ್ಯಕ್ತಿಯೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ವ್ಯಸಗಿದ್ದು, ಮತ್ತೋರ್ವ ಅದರ ವಿಡಿಯೋ ಚಿತ್ರಿಸಿದ್ದಾನೆ. ಪುನಹ ಕರೆದಾಗಲೆಲ್ಲ ಬರದೇ ಇದ್ದಲ್ಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾರೆ.
ಪುನಹ ಬಾಲಕಿಯನ್ನು ಲಾಂಗ್ ಡ್ರೈವ್ ಗೆ ಎಂದು ಕರೆದಿದ್ದು ಆಕೆ ಬರಲು ಒಪ್ಪದೇ ಇದ್ದಾಗ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಾರೆ ವಿಚಾರ ತಿಳಿದ ಪೋಷಕರು ಬಾಲಕಿಯ ಬಳಿ ಪ್ರಶ್ನಿಸಿದಾಗ ಅತ್ಯಾಚಾರವಾಗಿರುವ ಬಗ್ಗೆ ಹೇಳಿಕೊಂಡಿರುತ್ತಾರೆ. ಸದ್ಯ ಈ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ, ಮತ್ತೊರ್ವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…