ಬೆಂಗಳೂರು: ಆನ್‌ಲೈನ್ ಬೈಕ್ ಟ್ಯಾಕ್ಸಿ ಸೇವೆಯಾದ ರಾಪಿಡೋ ಮೂಲಕ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೈಕ್ ಚಾಲಕನನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೊಹಮ್ಮದ್ ಖಾಜಾ ಎಂದು ಗುರುತಿಸಲಾಗಿದೆ. ಯುವತಿ ಬಿ.ಟಿ.ಎಂ ಲೇಔಟ್‌ನಿಂದ ಇಂದಿರಾನಗರಕ್ಕೆ ತೆರಳಲು ರಾಪಿಡೋ ಸೇವೆಯನ್ನು ಬುಕ್ ಮಾಡಿದ್ದಳು. ಈ ವೇಳೆ ಪ್ರಯಾಣದ ಅವಧಿಯಲ್ಲೇ ಚಾಲಕ ಅಸಭ್ಯವಾಗಿ ವರ್ತಿಸಿ, ಯುವತಿಯ ದೇಹಕ್ಕೆ ಅನಾಚಾರವಾಗಿ ಸ್ಪರ್ಶ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಘಟನೆ ಬಳಿಕ ಯುವತಿ ಇಂದಿರಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…