ಬೆಂಗಳೂರು: ಆರ್‌ಬಿಐನಿಂದ ತಿರಸ್ಕರಿಸಲಾದ ಕರೆನ್ಸಿ ನೋಟುಗಳನ್ನು ಕಡಿತ ದರದಲ್ಲಿ ಮಾರುವ ಭರವಸೆ ನೀಡಿ ನಿವೃತ್ತ ಬ್ಯಾಂಕ್ ಅಧಿಕಾರಿಗೆ 15 ಲಕ್ಷ ರೂ. ವಂಚನೆ ಮಾಡಿದ ಆರೋಪದ ಹಿನ್ನೆಲೆ, ಪೀಣ್ಯ ಠಾಣಾ ಪೊಲೀಸರು ಹೈರರ್‍ೂರು ಪೊಲೀಸ್ ಠಾಣೆಯ ಹೆಡ್ ಕಾನ್‍ಸ್ಟೇಬಲ್ ನಾಗರಾಜ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದು ವಿಷಯ ತಿಳಿದು ಬಂದಿದೆ.
ನಿವೃತ್ತ ಬ್ಯಾಂಕ್ ಉದ್ಯೋಗಿ ರಾಧಾ ಕೃಷ್ಣನಾಯಕ್ ಅವರು ನೀಡಿದ ದೂರುದೋಷದ ಮೇರೆಗೆ, ಹಿರಿಯೂರು ಠಾಣೆಯ ಹೆಡ್ ಕಾನ್‍ಸ್ಟೇಬಲ್ ನಾಗರಾಜ್ ಮತ್ತು ಅವನ ಸಹೋದ್ಯೋಗಿಗಳು ಕಿರಣ್ ಕುಮಾರ್, ಗಜೇಂದ್ರ ಮತ್ತು ಪ್ರಭು ಅವರನ್ನು ಪೀಣ್ಯ ಪೊಲೀಸ್ ವಲಯದ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ನಿವಾಸಿಗಳು ಎಂದು ತಿಳಿದುಬಂದಿದ್ದು, ಪ್ರಕರಣದ ಸಂಬಂಧಿ ವಿಚಾರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…