Categories: Latest

ಕ್ರಿಯಾಶೀಲತೆಯನ್ನು ಹೆಚ್ಚಿಸುವಲ್ಲಿ ಜಾನಪದ ಕಲೆಯ ಪಾತ್ರ ಬಹಳ ಮುಖ್ಯ: ದಾಸಪ್ಪ ಎ

ಮುಂಡಗೋಡ:  ತಾಲೂಕಿನ ಚಿಗಳಿ ಗ್ರಾಮದ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿತ ಹಾಗೂ ಸಿದ್ದರಾಮೇಶ್ವರ ಯುವಕ ಮಂಡಳ (ರಿ) ಬಿಣಗಾ,ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಜಾನಪದ ಗೀತೆ ಮತ್ತು ಕೋಲಾಟ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ದಾಸಪ್ಪ ಎ ಅವರು ಮಾತನಾಡಿದರು.
ಇವರು ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಮುಖ್ಯವಾಗಿರುತ್ತದೆ ಹಾಗೂ ಇವುಗಳು ಮಕ್ಕಳಲ್ಲಿ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ ಇವುಗಳನ್ನು ಇವುಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಕಾರ್ಯಕ್ರಮದಲ್ಲಿ ಜಾನಪದ ಗೀತೆಯನ್ನು ವಿನೋದ್ ಗೌಡ ಮತ್ತು ಸಂಗಡಿಗರು ಹಾಡಿದರೆ, ಕೋಲಾಟವನ್ನು ನವೀನ್ ಬಾಗುನವರ ಮತ್ತು ಸಂಗಡಿಗರು ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಫಕ್ಕೀರಸ್ವಾಮಿ ಹುಲಿಯರ, ಹಿರಿಯ ಕಲಾವಿದರಾದ ಪುರುಷೋತ್ತಮ ಗೌಡ, ಕಲಾವಿದರಾದ ಜ್ಞಾನದೇವ ಯಲಿವಾಳ, ಶಾಲಾ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.
ವರದಿ :ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

8 hours ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

8 hours ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

21 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 day ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

3 days ago