ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ ಹೊರಬರುವ ದೃಶ್ಯ ಕಾಣಸಿಗುತ್ತದೆ. ಆತನ ಹೊರಬರುವ ಕೆಲವೇ ಕ್ಷಣಗಳ ನಂತರ, ಅದೇ ಶೌಚಾಲಯದ ಬಾಗಿಲಿನಿಂದ ಯುವತಿಯೊಬ್ಬಳು ಹೊರಬರುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ.
ಇದನ್ನು ಅಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಪ್ರಯಾಣಿಕ ರಹಸ್ಯವಾಗಿ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಪ್ರಕಟವಾದ ಬಳಿಕ ವಿಡಿಯೊ ಕ್ಷಣಾರ್ಧದಲ್ಲೇ ವೈರಲ್ ಆಗಿ, ನೂರಾರು ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಇನ್ನಿತರರು ಹಾಸ್ಯಾತ್ಮಕವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.
ಆದರೆ ಈ ದೃಶ್ಯದ ನಿಖರತೆ ಇನ್ನೂ ದೃಢವಾಗಿಲ್ಲ. ಈ ಘಟನೆ ಯಾವ ರೈಲಿನಲ್ಲಿ, ಯಾವ ದಿನಾಂಕ ಅಥವಾ ಸಮಯದಲ್ಲಿ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಅಧಿಕೃತ ಮೂಲಗಳಿಂದಲೂ ಈ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…