ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯನ್ನಾಗಿ ಮಾಡಿದ ಯುವಕ ಬಾಲಕಿಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶುಕ್ರವಾರ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು ಸಂತ್ರಸ್ತೆ ಯ ತಾಯಿ ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಾಲಕಿಗೆ ಗರ್ಭಿಣಿಯನ್ನಾಗಿ ಮುಸ್ಲಿಂ ಸಮುದಾಯದ ಯುವಕ ಬಾಲಕಿಯ ಜೊತೆ ದೈಹಿಕ ಸಂಪರ್ಕ ಮಾಡಿ ಅವಳಿಗೆ ನಂಬಿಸಿ ಮೋಸ ಮಾಡಿದ್ದ ಹಾಗೂ ನೀನು ಒಂದು ವೇಳೆ ಯಾರಿಗಾದರೂ ನನ್ನ ಬಗ್ಗೆ ಹೇಳಿದರೆ ನಿನ್ನ ತಂದೆ ತಾಯಿಯನ್ನು ಜೀವಂತವಾಗಿ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ್ದನು.
ಈ ವಿಷಯ ತಿಳಿಯುತ್ತಿದ್ದಂತೆ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಪ್ರತಿಭಟನೆ ನಡೆಸಿದರು ಪ್ರಕರಣದ ಸಂತ್ರಸ್ತ ಬಾಲಕಿ ದಲಿತ ಸಮುದಾಯಕ್ಕೆ ಸೇರಿದವರು ಬಾಲಕಿ ಕುಟುಂಬದ ಸದಸ್ಯರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು ಆರೋಪಿ ಸದ್ದಾಂ ತನ್ನ ಮಗಳಿಗೆ ಪರಿಚಿತನಾಗಿದ್ದರೆ ತನ್ನ ಮಗಳಿಗೆ ಪರಿಚಿತ ಯುವಕನಾಗಿದ್ದರೆ ಅವಳು ಅವನನ್ನು ಪ್ರೀತಿಸುತ್ತಿದ್ದಳೋ ಇಲ್ಲೋ ಗೊತ್ತಿಲ್ಲ ಸಂತ್ರಸ್ತೆ ತಾಯಿ ದೂರಿನಲ್ಲಿ ಸದ್ದಾಮ್ ಹುಸೇನ್ ತನ್ನ ಮಗಳಿಗೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿ ಗರ್ಭಿಣಿಯನ್ನಾಗಿಸಿದ್ದಾನೆ ಎಂದು ಸಂತ್ರಸ್ಥೆ ತಾಯಿ ಹೇಳಿದ್ದಾರೆ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಬಗ್ಗೆ ಆಸ್ಪತ್ರೆಯಿಂದ ವೈದ್ಯರು ಎಂಎಲ್ಸಿ ಸ್ವೀಕರಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ.
ಈ ಕುರಿತು ನವನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಕೂಡಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆಯಾದ ರೇಣುಕಾ ಸುಕುಮಾರ್ ಅವರು ತಕ್ಷಣವೇ ಪೋಕ್ಸೋ ಕಾಯ್ದೆ ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯನ್ನಾಗಿ ಮಾಡಿದ ಯುವಕ ಬಾಲಕಿಯ ತಾಯಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕನನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.
ಶುಕ್ರವಾರ ವಿಷಯ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು ಸಂತ್ರಸ್ತೆ ಯ ತಾಯಿ ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಾಲಕಿಗೆ ಗರ್ಭಿಣಿಯನ್ನಾಗಿ ಮುಸ್ಲಿಂ ಸಮುದಾಯದ ಯುವಕ ಬಾಲಕಿಯ ಜೊತೆ ದೈಹಿಕ ಸಂಪರ್ಕ ಮಾಡಿ ಅವಳಿಗೆ ನಂಬಿಸಿ ಮೋಸ ಮಾಡಿದ್ದ ಹಾಗೂ ನೀನು ಒಂದು ವೇಳೆ ಯಾರಿಗಾದರೂ ನನ್ನ ಬಗ್ಗೆ ಹೇಳಿದರೆ ನಿನ್ನ ತಂದೆ ತಾಯಿಯನ್ನು ಜೀವಂತವಾಗಿ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ್ದನು ಈ ವಿಷಯ ತಿಳಿಯುತ್ತಿದ್ದಂತೆ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಪ್ರತಿಭಟನೆ ನಡೆಸಿದರು ಪ್ರಕರಣದ ಸಂತ್ರಸ್ತ ಬಾಲಕಿ ದಲಿತ ಸಮುದಾಯಕ್ಕೆ ಸೇರಿದವರು ಬಾಲಕಿ ಕುಟುಂಬದ ಸದಸ್ಯರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು ಆರೋಪಿ ಸದ್ದಾಂ ತನ್ನ ಮಗಳಿಗೆ ಪರಿಚಿತನಾಗಿದ್ದರೆ ತನ್ನ ಮಗಳಿಗೆ ಪರಿಚಿತ ಯುವಕನಾಗಿದ್ದರೆ ಅವಳು ಅವನನ್ನು ಪ್ರೀತಿಸುತ್ತಿದ್ದಳೋ ಇಲ್ಲೋ ಗೊತ್ತಿಲ್ಲ ಸಂತ್ರಸ್ತೆ ತಾಯಿ ದೂರಿನಲ್ಲಿ ಸದ್ದಾಮ್ ಹುಸೇನ್ ತನ್ನ ಮಗಳಿಗೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿ ಗರ್ಭಿಣಿಯನ್ನಾಗಿಸಿದ್ದಾನೆ ಎಂದು ಸಂತ್ರಸ್ಥೆ ತಾಯಿ ಹೇಳಿದ್ದಾರೆ.
ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಬಗ್ಗೆ ಆಸ್ಪತ್ರೆಯಿಂದ ವೈದ್ಯರು ಎಂಎಲ್ಸಿ ಸ್ವೀಕರಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ ಈ ಕುರಿತು ನವನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಕೂಡಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆಯಾದ ರೇಣುಕಾ ಸುಕುಮಾರ್ ಅವರು ತಕ್ಷಣವೇ ಪೋಕ್ಸೋ ಕಾಯ್ದೆ ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ ಹಾಗೂ ಶನಿವಾರ ಆರೋಪಿಯನ್ನು ಬಂಧಿಸಿ ಕರೆದುಕೊಂಡು ಬರುವಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಸದ್ದಾಂ ಹುಸೇನ್ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಪೊಲೀಸರು ಆರೋಪಿ ಸದ್ದಾಂ ಹುಸೇನ್ ಎಡಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್‌ಟೇಬಲ್ ಅರುಣ್ ಅವರಿಗೆ ಹಲ್ಲೆಯಿಂದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿ: ಶಿವು ಹುಬ್ಬಳ್ಳಿ.
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…