Crime

ಶ್ರೀಗಂಧ ಮರಗಳ್ಳರ ಬಂಧನ

ಶಿರಸಿ:- ಶಿರಸಿಯ ಹುಲೆಕಲ್ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರ ಕಡಿದ ಮೂವರನ್ನು ಅರಣ್ಯ  ಇಲಾಖೆಯ ಸಿಬ್ಬಂದಿಗಳು ಬಂಧಿಸಿದ್ದಾರೆ. ಸಿಂಗನಹಳ್ಳಿ ಗ್ರಾಮದ ಅರಣ್ಯದಲ್ಲಿ ಶ್ರೀಗಂಧದ ಮರಗಳನ್ನು ಅದೇ ಊರಿನ ಸುಬ್ರಾಯ ನಾಯ್ಕ್ ಸ್ನೇಹಿತ ರಾಮ ನಾಯ್ಕ ಹಾಗೂ ಬನವಾಸಿ ರಸ್ತೆಯ ಗಡಳ್ಳಿ ಕ್ರಾಸ್ ಬಿಳಿಗಿರಿ ಕೊಪ್ಪದ ಅಬ್ದುಲ್ ಸಾಬ್ ಮೂವರು ಸೇರಿ ಅಕ್ರಮವಾಗಿ ಕಾಡು ಪ್ರವೇಶಿಸಿ ಅಲ್ಲಿದ್ದ ಶ್ರೀಗಂಧದ ಮರ ಕಡಿದು ಆ ಮರವನ್ನು ಹಲವು ತುಂಡುಗಳನ್ನಾಗಿಸಿ ನಂತರ ಅವುಗಳನ್ನು ಕಾಡಿನಿಂದ ಸಾಗಿಸುವಾಗ ಸಿಕ್ಕಿ ಬಿದ್ದಿದ್ದಾರೆ. ಹುಲೇಕಲ್ ವಲಯ ಅರಣ್ಯ ಅಧಿಕಾರಿ ಶಿವಾನಂದ್ ನಿಂಗಾಣಿ ನೇತೃತ್ವದಲ್ಲಿ ದಾಳಿ ಮಾಡಿ 41 ಸಾವಿರ ರೂ ಮೌಲ್ಯದ ಮರದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ವರದಿ: ಮಂಜುನಾಥ್ ಎಫ್ ಎಚ್

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago