ಬೆಂಗಳೂರು: ನಗರದ ಹೆಚ್‌ಬಿಆರ್ ಲೇಔಟ್‌ನಲ್ಲಿ ಇನ್ಸ್ಪೆಕ್ಟರ್ ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಜಿ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ಅವರ ಪತ್ನಿ ಶಾಲಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಾಲಿನಿ ಇನ್ಸ್ಪೆಕ್ಟರ್ ನಾಗರಾಜ್ ಅವರ ಎರಡನೇ ಪತ್ನಿಯಾಗಿದ್ದಾರೆ. ಅವರು ಯಾವುದೇ ಸುಳಿವು ಬರೆದೆ ತೀವ್ರ ನಿರ್ಧಾರಕ್ಕೆ ಬಂದಿರುವ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ದೊರೆತಿಲ್ಲ. ಮನೆಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶಾಲಿನಿಯ ಶವ ಪತ್ತೆಯಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನಂತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದನ್ನು ತಿಳಿಯಲು ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…