ಕೊಡಗು: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೊಳತೋಡು ಗ್ರಾಮದಲ್ಲಿ ರಕ್ತಸಿಕ್ತ ಘಟನೆ ನಡೆದಿದ್ದು, ಕಾಫಿ ತೋಟದ ಲೈನ್ ಮನೆಯಲ್ಲಿ ನಾಲ್ವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಈ ದಾರುಣ ಘಟನೆಯು ಸ್ಥಳೀಯರಲ್ಲಿ ಭಯದ ವಾತಾವರಣ ಮೂಡಿಸಿದೆ.
ಹತ್ಯೆಗೀಡಾದವರನ್ನು ಕರಿಯ, ಗೌರಿ, ನಾಗಿ ಹಾಗೂ ಕೇವಲ 7 ವರ್ಷದ ಬಾಲಕಿ ಕಾವೇರಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 35 ವರ್ಷದ ಗಿರೀಶ್ ಎಂಬಾತ ಈ ಹತ್ಯೆ ನಡೆಸಿರುವುದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಅಕ್ರಮ ಸಂಬಂಧವೇ ಕಾರಣ ಎಂದು ಹೇಳಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…