ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ಹೂಡಿಕೆದಾರರಿಗೆ ವಾಪಸ್ಸು ಹಣ ನೀಡದೇ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ನಗರದ ಹಲವೆಡೆ ಬ್ಯಾಂಕ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶುಶೃತಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ ಮೂರ್ತಿಯನ್ನು ಬಂಧಿಸಲಾಗಿತ್ತು. ನಂತರ ಈ ಎಲ್ಲಾ ಕೇಸ್‌ಗಳನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಏಕಕಾಲಕ್ಕೆ ಬ್ಯಾಂಕ್‌ನ ಹಲವು ಶಾಖೆಗಳ ಮೇಲೆ ಸಿಸಿಬಿ ಪೊಲೀಸರಿಂದ 14 ಕಡೆಗಳಲ್ಲಿ ದಾಳಿ ನಡೆದಿದೆ.
ಬೆಂಗಳೂರಿನ ವಿಲ್ಸನ್ ಗಾರ್ಡನ್, ಪೀಣ್ಯ, ರಾಜಗೋಪಾಲನಗರ, ಚಿಕ್ಕಜಾಲ ಸೇರಿದಂತೆ ನಗರದ ಹಲವೆಡೆ ಐವರು ಎಸಿಪಿ, 14 ಇನ್ಸ್ಪೆಕ್ಟರ್ ಸೇರಿ 60ಕ್ಕೂ ಹೆಚ್ಚು ಪೊಲೀಸರ ತಂಡದಿಂದ ದಾಳಿ ನಡೆದಿದೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…