ಯಡ್ರಾಮಿ : ಯಾರೋ ಪಾಪಿಗಳು ಹೆಣ್ಣು ಮಗುವನ್ನು ಹೆತ್ತು ತಿಪ್ಪೆ ಯಲ್ಲಿ ಎಸದು ಹೋಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ ನಡೆದಿದೆ.
ಯಡ್ರಾಮಿ ಹೊರವಲಯದಲ್ಲಿ ತಿಪ್ಪೆಯಲ್ಲಿ ಹೆಣ್ಣು ಮಗುವನ್ನು ಹೆತ್ತು ಬಿಟ್ಟು ಹೋಗಿದ್ದಾರೆ. ಈ ವಿಷಯ ತಿಳಿದ ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಮತ್ತು ತಾಲೂಕ ಆಸ್ಪತ್ರೆಯ ಸಿಬ್ಬಂದಿ ಬಂದು ಮಗುವನ್ನು ರಕ್ಷಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲೆ ಮಾಡಿದ್ದಾರೆ.
ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…