ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಒಂದು ಭೀಕರ ಘಟನೆ ಬೆಳಕಿಗೆ ಬಂದಿದ್ದು, ಅತ್ತಿಗೆಯನ್ನು ಪ್ರೀತಿಸಿದ್ದ ಕಿರಾತಕನೇ ಆಕೆಯ ಪತಿಯನ್ನು ಕೊಂದು ಪರಾರಿಯಾದ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಆರೋಪಿ ನವರತ್ನ ಗುಪ್ತ, ತನ್ನ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆಕೆಯ ಪತಿ ಸೋನು ಗುಪ್ತ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಹತ್ಯೆಗೈದು, ಬಳಿಕ ಮುಂಬೈಗೆ ಪರಾರಿಯಾಗಿದ್ದಾನೆ.
ಕ್ರೈಂ ಪೆಟ್ರೋಲ್, ಭೋಕಲ್ ಟಿವಿ ಸರಣಿಯ ಪ್ರಭಾವ
ಪೊಲೀಸರು ಆರೋಪಿಯನ್ನು ಬಂಧಿಸಿದ ಬಳಿಕ, ತನಿಖೆ ವೇಳೆ ಆತನ ಮಾಸ್ಟರ್ ಪ್ಲ್ಯಾನ್ ಬಹಿರಂಗಗೊಂಡಿದೆ. ಕ್ರೈಂ ಪೆಟ್ರೋಲ್ ಹಾಗೂ ಭೋಕಲ್ ಟಿವಿ ವೆಬ್ ಸೀರೀಸ್‌ಗಳನ್ನು ನೋಡಿ, ಅದೇ ಶೈಲಿಯಲ್ಲಿ ಹತ್ಯೆ ನಡೆಸಲು ಸಂಚು ರೂಪಿಸಿದ್ದಾನೆ. ಕೊಲೆ ಮಾಡಿದ ಬಳಿಕ, ತನಿಖೆಯ ದಿಕ್ಕು ತಪ್ಪಿಸಲು ನಾನಾ ತಂತ್ರಗಳನ್ನು ಬಳಸಿ, ಅಪರಾಧದ ಸುಳಿವುಗಳನ್ನು ಮರೆಮಾಚಿ ಮುಂಬೈಗೆ ಪರಾರಿಯಾಗಿದ್ದಾನೆ.
ಹಂತಕನ ಪ್ಲ್ಯಾನ್: ಪತಿಯ ಹತ್ಯೆಗೆ ಸುಕು ಯೋಜಿತ ಸಂಚು
ತಕ್ಷಣದ ಪೊಲೀಸರು ಕಾರ್ಯಾಚರಣೆ, ಮುಂಬೈಯಲ್ಲಿ ಬಂಧನ
ಹಂತಕನ ಚತುರತೆಯನ್ನು ಭೇದಿಸಲು ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ದೃಶ್ಯ, ಕಾಲ್ ರೆಕಾರ್ಡ್ ಮತ್ತು ಇತರ ತಾಂತ್ರಿಕ ಮಾಹಿತಿಗಳನ್ನು ಬಳಸಿಕೊಂಡು ತನಿಖೆ ನಡೆಸಿದ್ದಾರೆ. ಕೊನೆಗೆ, ಅವನ ಸುಳಿವು ಪತ್ತೆಹಚ್ಚಿ, ಮುಂಬೈನಲ್ಲಿ ಬಂಧಿಸಿದ್ದಾರೆ.
ಈ ಘಟನೆ ಕ್ರೈಂ ಪೆಟ್ರೋಲ್ ನೋಡೋದು ಹಂತಕನಿಗೆ ಗತಿಯಾಯಿತು! ಎಂಬಂತೆ ತಿರುಗಿದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…