ಹಣಕಾಸಿನ ಸಮಸ್ಯೆಗಳಿಂದ ಒತ್ತಡಕ್ಕೊಳಗಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆ. ಚಂಡೀಗಢ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಹರಿಯಾಣದ 19 ವರ್ಷದ ವಿದ್ಯಾರ್ಥಿಯೋರ್ವ ನೀರಿನ ಟ್ಯಾಂಕರ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿದ್ಯಾರ್ಥಿ ಸುಮಿತ್ ಚಿಕ್ರಾ ಜುಲೈ 18 ರಂದು ಪಂಜಾಬ್ ನ ಘರುವಾನ್ ಗ್ರಾಮದಲ್ಲಿ ಐದು ಅಂತಸ್ತಿನ ನೀರಿನ ಟ್ಯಾಂಕ್ ನಿಂದ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
ಹಣಕಾಸಿನ ಸಮಸ್ಯೆಗಳಿಂದ ಒತ್ತಡಕ್ಕೊಳಗಾಗಿದ್ದ ವಿದ್ಯಾರ್ಥಿ ಸುಮಿತ್ ಚಿಕ್ರಾ ಈ ನಿರ್ಧಾರ ಕೈಗೊಂಡಿದ್ದಾನೆ. ಅವನನ್ನು ರಕ್ಷಿಸಲು ಇಬ್ಬರು ಪ್ರಯತ್ನಿಸಿದರೂ ಉಳಿಸಲು ಸಾಧ್ಯವಾಗಿಲ್ಲ ಈ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಕೆಳಗೆ ಬಿದ್ದ ಪರಿಣಾಮ ಆಸ್ಪತ್ರೆಗೆ ಸಾಗಿಸುವ ವೇಳೆ ಆತ ಮೃತಪಟ್ಟಿದ್ದಾನೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…