ಪ್ರೀತಿ ನಿರಾಕರಿಸಿದ ಕಾರಣಕ್ಕಾಗಿ ನೆನ್ನೆ ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ಫಯಾಜ್ ಎಂಬಾತ ಕಾರ್ಪೊರೇಟರ್ ಮಗಳಾದ ನೇಹಾಳನ್ನು ಒಂಬತ್ತು ಬಾರಿ ಇರಿದು ಕೊಂದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದು ಆರೋಪಿಯನ್ನು ಎನ್ಕೌಂಟರ್ ಮಾಡುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…