ಕಲಬುರಗಿ: ನಗರ ಪೊಲೀಸ ಆಯುಕ್ತಾಲಯದ ವ್ಯಾಪ್ತಿಯ ಸಬ್ ಅರ್ಬನ್ ಪೊಲೀಸ ಠಾಣೆಯ ಪೊಲೀಸರಿಂದ ಕುಖ್ಯಾತ ಹಗಲು ಮನೆಗಳ್ಳರ ಬಂಧನ, ಕಲಬುರಗಿ ನಗರದ ಮಿಲ್ಲತ್ ನಗರದ ಜುಬೇರ ಕಾಲೋನಿಯಲ್ಲಿ ಮನೆಗಳ್ಳತನವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಪೊಲೀಸ ಆಯುಕ್ತರಾದ ಡಾ॥ ವೈ.ಎಸ್.ರವಿಕುಮಾರ, ಭಾ.ಪೊ.ಸೇ.ರವರ ಮಾರ್ಗದರ್ಶನದಲ್ಲಿ ಪೊಲೀಸ ಇನ್ಸಪೇಕ್ಟರ ರಮೇಶ ಕಾಂಬಳೇ ನೇತೃತ್ವದ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಜನ ಆರೋಪಿತರನ್ನು ಬಂಧಿಸಲಾಗಿದ್ದು, ಬಂಧಿತರಿಂದ 7 ತೊಲೆ 2 ಗ್ರಾಂ ಬಂಗಾರದ ಆಭರಣ, 19 ತೊಲೆ ಬೆಳ್ಳಿಯ ಆಭರಣ ಸೇರಿದಂತೆ ಒಟ್ಟು ₹ 3,50,000/- ರೂಪಾಯಿ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸದರಿ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಕ್ಕಾಗಿ ಮಾನ್ಯ ಪೊಲೀಸ ಆಯುಕ್ತರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…