Latest

ಯಶಸ್ವಿಯಾಗಿ ನಡೆದ ಕಾತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ.!

ಮುಂಡಗೋಡ: ತಾಲೂಕಿನ ಕಾತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾತೂರಿನಲ್ಲಿ ಯಶಸ್ವಿಯಾಗಿ ನಡೆಯಿತು.
ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಇಂತಹ ಹಲವಾರು ಕಾರ್ಯಕ್ರಮಗಳನ್ನು ‌ಹಮ್ಮಿಕೊಳ್ಳುತ್ತದೆ.ಈ ಕಾರ್ಯಕ್ರಮವನ್ನು ಎಸ್.ಡಿ. ಎಮ್. ಸಿ ಸಮಿತಿಯ ಅಧ್ಯಕ್ಷರಾದ ಪುಟ್ಟಪ್ಪ ಎಲಿವಾಳ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಜಿ.ಎನ್.ನಾಯ್ಕ,ಎಸ್.ಡಿ.ಎಮ್.ಸಿ.ಸದಸ್ಯರಾದ ಪ್ರಕಾಶ ಅಜ್ಜಮ್ಮನವರ,ಬಿ.ಆರ್.ಪಿ,ಸಿ.ಆರ್.ಪಿ, ಶಿಕ್ಷಣ ಸಂಯೋಜಕರು, ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ :ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ರೈಲ್ವೇ ನಿಲ್ದಾಣದಲ್ಲಿ ಪತಿಯ ಕಣ್ಣೆದುರೇ ಪ್ರಿಯಕರನನ್ನು ತಬ್ಬಿದ ಇಬ್ಬರು ಮಕ್ಕಳ ತಾಯಿ! 20 ವರ್ಷದ ಯುವಕನ ಜೊತೆ ಹೋಗುತ್ತೇನೆಂದು ಹಠ.

ವಾರಣಾಸಿ (ಉತ್ತರ ಪ್ರದೇಶ): ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ 20 ವರ್ಷದ ಪ್ರಿಯಕರನೊಂದಿಗೆ ಹೋಗುವುದಾಗಿ ಪತಿಯ ಎದುರೇ ಹಠ ಹಿಡಿದು,…

56 minutes ago

ಸಿವಿಲ್‌ ವ್ಯಾಜ್ಯದಲ್ಲಿ ಪೊಲೀಸ್‌ ಹಸ್ತಕ್ಷೇಪ: ಮಂಗಳೂರು ತನಿಖಾಧಿಕಾರಿಗೆ ಹೈಕೋರ್ಟ್‌ ತೀವ್ರ ಚಾಟಿ

ಮಂಗಳೂರು: ಸಿವಿಲ್‌ ವ್ಯಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ನ್ಯಾಯಾಲಯಗಳು ಹಲವು ಬಾರಿ ಸ್ಪಷ್ಟಪಡಿಸಿದ್ದರೂ, ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ. ಇದೀಗ…

2 hours ago

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

9 hours ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

9 hours ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

23 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 day ago