ಚಾಮರಾಜನಗರ ಜಿಲ್ಲೆಯ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆ ನೀರಿನ ಟ್ಯಾಂಕರ್ ನಲ್ಲಿ ನೀರು ಕುಡಿದ ಕಾರಣ ಟ್ಯಾಂಕರನ್ನು ಖಾಲಿ ಮಾಡಿ ಗಂಜಲ ಹಾಕಿ ತೊಳೆದಿರುವ ಪ್ರಕರಣ ನಡೆದಿದ್ದು ಈ ವಿಚಾರವಾಗಿ ತಾಸಿಲ್ದಾರ್ ರವರು ಎಲ್ಲ ದಲಿತ ಯುವಕರನ್ನು ಕರೆಸಿ, ಊರಿನಲ್ಲಿರುವ ಎಲ್ಲಾ ಟ್ಯಾಂಕರ್ ನ ನಲ್ಲಿಗಳಲ್ಲಿ ನೀರು ಕುಡಿಯುವಂತೆ ಮಾಡಿದ್ದಾರೆ.
ಹಾಗೂ ಟ್ಯಾಂಕರ್ ನ ಮೇಲೆ ಇದು ಸಾರ್ವಜನಿಕರ ಆಸ್ತಿಯಾಗಿದ್ದು ಎಲ್ಲಾ ಸಮುದಾಯದವರು ಇದನ್ನು ಬಳಸಬಹುದು ಎಂದು ಬರೆಸಿರುತ್ತಾರೆ. ಅಷ್ಟು ಮಾತ್ರವಲ್ಲದೆ ನೊಂದ ಮಹಿಳೆಯನ್ನು ಪತ್ತೆ ಹಚ್ಚಿ ಆಕೆಯಿಂದಲೂ ದೂರನ್ನು ಪಡೆದು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…