ಅಮೆರಿಕಾ: ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಹತ್ತಿರ ಖಾಸಗಿ ವಿಮಾನವೊಂದು ವಸತಿ ಪ್ರದೇಶದ ಮೇಲೆ ಕುಸಿದು ಬಿದ್ದಿದೆ. ಪರಿಣಾಮವಾಗಿ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಪತನದ ಪರಿಣಾಮ, ಸುಮಾರು 15 ಮನೆಗಳು ಮತ್ತು ಅನೇಕ ವಾಹನಗಳಿಗೆ ತೀವ್ರ ಹಾನಿಯಾಗಿದೆ. ಘಟನಾ ಸಮಯದಲ್ಲಿ ಮಂಜು ಗಟ್ಟಿಯಾಗಿ ಇರುವುದರಿಂದ ದೃಶ್ಯತೆ ಕಡಿಮೆ ಆಗಿತ್ತು. ತಾಂತ್ರಿಕ ದೋಷವೂ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಮತ್ತು ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಘಟನೆಯ ಕುರಿತು ತನಿಖೆ ಪ್ರಾರಂಭಿಸಲಾಗಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…