ದಿನಾಂಕ 29-05-2021 ರಂದು ನೊಂದ ಬಾಲಕಿಯ ತಾಯಿಗೆ ಠಾಣೆಗೆ ಹಾಜರಾಗಿ ನೀಡಿದ ದೂರನ್ನು ಪಡೆದು ತುಮಕೂರು ಮಹಿಳಾ ಪೊಲೀಸ್ ಠಾಣಾ ಮೊ ನಂ: 41/2021 ಕಾಲಂ 376 506 ಐಪಿಸಿ ಮತ್ತು ಕಾಲಂ: 06 ಪೋಕ್ಸೋ ಆಕ್ಟ್ ಪ್ರಕರಣವನ್ನು ಮಂಗಳಮ್ಮ ಪಿ.ಎಸ್.ಐ ರವರು ದಾಖಲಿಸಿರುತ್ತಾರೆ. ನಂತರ ಪೊಲೀಸ್ ಇನ್ಸ್ಪೆಕ್ಟರ್ ರಾಧಾಕೃಷ್ಣ T.S ಪಿ.ಐ ಮಹಿಳಾ ಪೊಲೀಸ್ ಠಾಣೆ ರವರು ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿಯಾದ ಸೈಫುಲ್ಲಾ ರವರನ್ನು ದಸ್ತಗಿರಿ ಮಾಡಿ ತನಿಖೆಯನ್ನು ಪೂರ್ಣಗೊಳಿಸಿ ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿಕೊಂಡಿರುತ್ತಾರೆ.
ಸದರಿ ಪ್ರಕರಣವನ್ನು ಸ್ಪೆಷಲ್ ಸಿಸಿ ನಂ: 206/2021 ರಲ್ಲಿ ಮಾನ್ಯ ತುಮಕೂರು ಎಫ್.ಟಿ.ಎಸ್ ಸಿ-1 ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ನಡೆಸಿ ಆರೋಪಿಯ ವಿರುದ್ಧ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ದಿನಾಂಕ 23-05-2025 ರಂದು ಈ ಪ್ರಕರಣದ ಆರೋಪಿ ಸೈಪುಲ್ಲ ರವರಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿರುತ್ತಾರೆ. ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರು ಆಶಾ ಕೆ.ಎಸ್ ರವರು ವಾದಮಂಡಿಸಿರುತ್ತಾರೆ.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…